Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಮಹಿಳೆಯರು ನಂಬಿಕೊಂಡಿದ್ದಾರೆ. ತಮಗೆ ಮನೆ ನಡೆಸಲು ಅಥವಾ ಸ್ವಂತ ಖರ್ಚುಗಳನ್ನು ನೋಡಿಕೊಳ್ಳಲು ಗೃಹಲಕ್ಷ್ಮಿ ಯೋಜನೆಯಿಂದ ಸಿಗುವ ₹2,000/- ರೂಪಾಯಿ ಹಣ ನಮಗೆ ಸಹಾಯ ಮಾಡುತ್ತಿದೆ. ಈ ಯೋಜನೆ ಜಾರಿಗೆ ಬಂದು ಈಗಾಗಲೇ 1 ವರ್ಷ ಕಳೆದಿದೆ. ಆದರೆ ಎಲ್ಲಾ ಮಹಿಳೆಯರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಇನ್ನು ಕೂಡ ಪಡೆಯಲು ಸಾಧ್ಯವಾಗಿಲ್ಲ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೂಡ ಮಹಿಳೆಯರ ಬ್ಯಾಂಕ್ ಖಾತೆ ತಲುಪದ ಕಾರಣ, ಇನ್ನು ಕೂಡ ತಮಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು, ಹಾಗೆಯೇ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿದರೆ ಅವರಿಗೆ ಸರಿಯಾದ ಉತ್ತರ ಸಿಗುತ್ತಿಲ್ಲ, ತಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾವಾಗುತ್ತದೋ.? ಇಲ್ಲವೋ.? ಎನ್ನುವ ಗೊಂದಲಕ್ಕೆ ಉತ್ತರ ಅಂತೂ ಸಿಕ್ಕಿರಲಿಲ್ಲ. ಇದರಿಂದ ಮಹಿಳೆಯರಿಗೆ ಆತಂಕ ಕಡಿಮೆ ಆಗಿರಲೇ ಇಲ್ಲ.
ಈ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದು, ಶೀಘ್ರದಲ್ಲೇ ಪೆಂಡಿಂಗ್ ಇರುವ ಹಣ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಜೂನ್ ಹಾಗೂ ಜುಲೈ ತಿಂಗಳ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ ಎಂದಿದ್ದಾರೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಪ್ರಸ್ತುತ ಸಿಕ್ಕಿರುವ ಮಾಹಿತಿಯ ಅನುಸಾರ, ಸರ್ಕಾರವು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ 11 ಹಾಗೂ 12ನೇ ಕಂತಿನ ಹಣವಾಗಿ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ಕೆಲವು ಜಿಲ್ಲೆಯ ಮಹಿಳೆಯರ ಬ್ಯಾಂಕ್ ಖಾತೆಗೆ ಈ ಹಣ ತಲುಪಿದೆ. ಮೊದಲನೆಯ ಹಂತದಲ್ಲಿ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಪೆಂಡಿಂಗ್ ಹಣ ಬಿಡುಗಡೆ ಆಗಿದೆ.
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವ ಮೂಲಕ ಹಾಗೂ ನಿಮ್ಮ ಮೊಬೈಲ್ ಫೋನ್ ನಲ್ಲಿ ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ನಲ್ಲಿ ಚೆಕ್ ಮಾಡುವ ಮೂಲಕ, ನಿಮ್ಮ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾ ಆಗಿದೆಯಾ.? ಇಲ್ಲವಾ.? ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?















