Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ