Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.
ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ.
ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.?
ಗೃಹಲಕ್ಷ್ಮೀ ಯೋಜನೆ ಬಗ್ಗೆ ಈಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಷ್ಟು ಮಾತ್ರವಲ್ಲ ವಿದೇಶಗಳಲ್ಲೂ ಕೂಡ ವ್ಯಾಪಕವಾದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಈ ಯೋಜನೆ ನಿಜಕ್ಕೂ ಅರ್ಹರಿಗೆ ಸಿಗಬೇಕು ಎನ್ನುವುದು ಸರ್ಕಾರದ ನಿಲುವು ಇದೇ ದೃಷ್ಟಿಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ಯೋಜನೆಯಿಂದ ಕೈಬಿಡುವ ಕೆಲಸ ಶುರುವಾಗಿದೆ ಎನ್ನಲಾಗುತ್ತಿದೆ.
ಮೊದಲನೆಯದಾಗಿ ಸರ್ಕಾರ ಅಕ್ರಮವಾಗಿ ರೇಷನ್ ಕಾರ್ಡ್ (Ration Card) ಪಡೆದಿರುವವರನ್ನು ಗುರುತಿಸುತ್ತಿದೆ. ಶೀಘ್ರವೇ ಅಂಥ ಅಕ್ರಮ ಪಡಿತರ ಚೀಟಿಯನ್ನು ರದ್ದು ಮಾಡಲಾಗುತ್ತದೆ. ಆಗ ಅವರಿಗೆ ಅನ್ನಭಾಗ್ಯ ಯೋಜನೆಯ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತಿರುವುದು ನಿಲ್ಲುತ್ತದೆ. ಜೊತೆಗೆ ಬಿಪಿಎಲ್ ಕಾರ್ಡ್ ಇಲ್ಲದವರನ್ನು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅನರ್ಹರು ಎಂದು ನಿರ್ಧರಿಸಲಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅನರ್ಹರ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿ :
ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಹೋಗಿ. ನಂತರ ಅಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆಯಲ್ಲಿನ Show Cancelled/suspend list ಮೇಲೆ ಕ್ಲಿಕ್ ಮಾಡಿ. ಅದಾದ ಮೇಲೆ ನಿಮ್ಮ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಿ. ಆಗ ನೀವು ಅನರ್ಹಗೊಂಡಿರುವ ಪಡಿತರ ಚೀಟಿದಾರ ಪಟ್ಟಿಯನ್ನು ನೋಡಬಹುದು. ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಅನ್ನು ಯಾವ ಕಾರಣಕ್ಕೆ ರದ್ದು ಮಾಡಲಾಗಿದೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗಿರುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಗುಡ್ ನ್ಯೂಸ್ ಏನಪ್ಪಾ ಅಂದರೆ…
ಇಲ್ಲಿಯವರೆಗೆ ಹೇಳಿದ್ದು ಕೆಲವರಿಗೆ (ಅಪಾತ್ರರರಿಗೆ) ಗೃಹಲಕ್ಷ್ಮೀ ಯೋಜನೆಯ ಹಣ ನಿಂತುಹೋಗುತ್ತದೆ ಎನ್ನುವ ಬ್ಯಾಡ್ ನ್ಯೂಸ್. ಆದರೆ ಮುಂದಿನದು ಗುಡ್ ನ್ಯೂಸ್. ಇಂದಿನಿಂದ (15/02/2025) ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಪಾವತಿಸುವ ಕಾರ್ಯ ಶುರುವಾಗಿದೆ. ಕೆಲ ಜಿಲ್ಲೆಗಳಲ್ಲಿ ಮೂರು ತಿಂಗಳಿಂದ ಹಣ ಹಾಕಿಲ್ಲ. ಅವುಗಳನ್ನು ಮೊದಲು ಪಾವತಿಸಲಾಗುತ್ತದೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿವೆ.
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
- ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!
- Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025
- ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಈ ರೂಲ್ಸ್ ಬ್ರೇಕ್ ಮಾಡಿದ್ರೆ ಕೆಲಸವೇ ಹೋಗುತ್ತೆ.!
- ಇನ್ಶೂರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಮಕ್ಕಳು
- ಮೆಸ್ಸಿ ಕಾರ್ಯಕ್ರಮದಲ್ಲೂ ದೇವರ ಜಪವೇ..?: ದೇವೇಂದ್ರ ಫಡ್ನವೀಸ್ ಕಾಲೆಳೆದ ನಟ ಕಿಶೋರ್
- ಬೆಂಗಳೂರು ಮಕ್ಕಳ ಪಾಲಿನ ರಾಕ್ಷಸ ರಂಜನ್ ಲಾಕ್; ಗುದ್ದೋದು, ಒದೆಯೋದರ ಹಿಂದಿನ ಸತ್ಯ ಕಕ್ಕಿದ ಜಿಮ್ ಟ್ರೇನರ್!
- ಮಗು ಬೆಳ್ಳಗಿದೆ, ತಾಯಿ ಕಪ್ಪಗಿದ್ದಾಳೆಂದು ಕಿಡ್ನ್ಯಾಪ್ ಆರೋಪ; ದಾಖಲೆ ತೋರಿಸಿ ಪಾರಾದ ಮಹಿಳೆ!
- ಸತ್ರೂ ನನ್ನ ಬಾಡಿ ಆರ್ ಎಸ್ಎಸ್ ಗೆ ಹೋಗಲ್ಲ ಎಂದ ಬಿಕೆ ಹರಿಪ್ರಸಾದ್ : ನೆಟ್ಟಿಗರ ಪ್ರತಿಕ್ರಿಯೆ ನೋಡಿ
- ರೌಡಿ ಚಟುವಟಿಕೆ ಹಿನ್ನಲೆಯುಳ್ಳ ವ್ಯಕ್ತಿ ಜೊತೆಗೆ ಬರ್ತ್ ಡೇ ಪಾರ್ಟಿ: ಎಸ್ಐ ನಾಗರಾಜ್ಗೆ ಸಸ್ಪೆಂಡ್ ನೋಟೀಸ್
- ಭಾರತದ ಗಡಿಯತ್ತ ನುಗ್ಗಿದ ಮೂಲಭೂತವಾದಿ ಪ್ರತಿಭಟನಾಕಾರರು, ಹೈ ಅಲರ್ಟ್; ನಿಯಂತ್ರಣ ತಪ್ಪುತ್ತಿದೆ ಬಾಂಗ್ಲಾದೇಶ!

































