Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ.
ಇದನ್ನೂ ಕೂಡ ಓದಿ : LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ
ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಒಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಇದು ಖುಷಿ ವಿಚಾರ ಅಂತಾನೇ ಹೇಳಬಹುದು. ಯಾಕಂದ್ರೆ ಈ ಐದು ಗ್ಯಾರಂಟಿಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಫಲಾನುಭವಿಗಳಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ (ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವಂತಹ ಶಕ್ತಿ ಯೋಜನೆ ಆಗಿರಬಹುದು). ಎರಡು ಯೋಜನೆಗಳು ಮಹಿಳೆಯರಿಗೆ ಅಂತಾನೆ ಇರುವಂತಹ ಯೋಜನೆಗಳು. ಈ ಯೋಜನೆಗಳು ಕ್ಯಾನ್ಸಲ್ ಆಗುತ್ತೆ. ರದ್ದಾಗುತ್ತೆ ಎಂದು ಚುನಾವಣೆ ಹೊತ್ತಲ್ಲಿ ಈ ರೀತಿಯಾಗಿ ಚರ್ಚೆ ನಡೆಯಿತು. ವಾದ ವಿವಾದ ನಡೆದಿದ್ದು ಇದರ ಬಗ್ಗೆ ಇವಾಗ ಸಿದ್ದರಾಮಯ್ಯ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಇದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ವಿರೋಧ ಪಕ್ಷಗಳು ಈ ರೀತಿಯಾಗಿರುವ ವಾದ ವಿವಾದಗಳು ಮಾಡುವುದು ಸಹಜವಾಗಿರುತ್ತೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ ಎಂಬ ಅಪ ಪ್ರಚಾರವನ್ನು ಮಾಡುತ್ತಿದ್ದಾರೆ. ಆದರೆ ನಾನು ಕೊಟ್ಟ ಮಾತಿಗೆ ತಪ್ಪಿಸಿಕೊಳ್ಳುವವನಲ್ಲ. ಹಿಂದೆ ಸಿಎಂ ಆಗಿದ್ದಾಗ ಎಲ್ಲ ಭರವಸೆ ಈಡೇರಿಸಿದ್ದೇನೆ. ಈಗಲೂ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಅದು ಮುಂದುವರೆಯಲಿದೆ. ಈ ರೀತಿ ಆಗಿರುವಂತಹ ಒಂದು ಸ್ಪಷ್ಟನೆಯನ್ನ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ. ಇದು ಮಹಿಳೆಯರಿಗೆ ಒಂದು ಖುಷಿ ವಿಚಾರ, ಗುಡ್ ನ್ಯೂಸ್ ಅಂತಾನೇ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?



















