Gruhalakshmi Updates : ರಾಜ್ಯ ಸರ್ಕಾರದ ಗೃಹಲಕ್ಷಿ ಯೋಜನೆ ನಿಮಗೆ ದೊರೆತಿಲ್ಲವೆ ? ಹೀಗೆ ಮಾಡಿ ನಿಮ್ಮ ಖಾತೆಗೆ ಬರಲಿದೆ ಹಣ!

Gruhalakshmi Updates : ರಾಜ್ಯ ಸರ್ಕಾರದ ಖಾತರಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತ್ಯಂತ ಪ್ರಸಿದ್ಧವಾಗಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರಿಗೆ ಉಚಿತವಾಗಿ ಸಿಗುತ್ತಿರುವ ಎರಡು ಸಾವಿರ ರೂ. ಆದರೆ ಕೆಲ ಮಹಿಳೆಯರಿಗೆ ಗೃಹಲಕ್ಷಿ ಭಾಗ್ಯ  ದೊರೆತಿಲ್ಲ. ಅಂತವರು ಹೀಗೆ ಮಾಡಿ.

ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್

WhatsApp Group Join Now

ಸರ್ಕಾರದ ನಿಯಮಾವಳಿಗಳಲ್ಲಿ ಉಲ್ಲೇಖಿಸಿದಂತೆ, ಐಟಿ ರಿಟರ್ನ್ಸ್ ಸಲ್ಲಿಸುವ ಅಥವಾ ಆದಾಯ ತೆರಿಗೆ ಪಾವತಿಸುವ (ಆದಾಯ ತೆರಿಗೆ ಪಾವತಿದಾರ) ಮಹಿಳೆಯರಿಗೆ ಹಣ ಸಿಗುವುದಿಲ್ಲ. ಆದರೆ ಅಂತಹವರೂ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಂತಹ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ, ಐಟಿ/ಜಿಎಸ್‌ಟಿ ಪಾವತಿದಾರರ ಪಟ್ಟಿಯಲ್ಲಿ ಹಲವು ಅರ್ಹ ಮಹಿಳೆಯರ ಹೆಸರನ್ನೂ ಸೇರಿಸಲಾಗಿದೆ.

ಹಾಗಾಗಿ ಗೃಹ ಲಕ್ಷ್ಮಿ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿಲ್ಲ, ನೀವು ಮಾಡಬೇಕಾಗಿರುವುದು ಇಷ್ಟೇ, ನೀವು ಐಟಿ ಪಾವತಿದಾರರಲ್ಲದಿದ್ದರೆ, ನೀವು ದೃಢೀಕರಣ ಪ್ರಮಾಣಪತ್ರವನ್ನು ಹತ್ತಿರದ ಮಕ್ಕಳ ಅಭಿವೃದ್ಧಿ ಇಲಾಖೆಗೆ ತಲುಪಿಸಬೇಕು.

WhatsApp Group Join Now

ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.! 

ನಿಮ್ಮ ಅರ್ಜಿಯನ್ನು ಶಿಶು ಅಭಿವೃದ್ಧಿ ಇಲಾಖೆಯು ಸ್ಥಳೀಯ ನಿರ್ದೇಶನಾಲಯ ಕಚೇರಿಗೆ ಮತ್ತು ಅಲ್ಲಿಂದ ಕೇಂದ್ರ ಕಚೇರಿಗೆ ರವಾನಿಸುತ್ತದೆ. ನಂತರ ಸರ್ಕಾರಿ ಡೇಟಾಬೇಸ್‌ನಲ್ಲಿ ನಿಮ್ಮ ಹೆಸರನ್ನು ನವೀಕರಿಸಿ ಮತ್ತು ನಿಮ್ಮ ಹೆಸರನ್ನು IT/GST ಪಾವತಿದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಅಲ್ಲಿಂದ ಗೃಹಲಕ್ಷ್ಮಿ ನಿಮ್ಮ ಅಕೌಂಟಿಗೆ ಬರುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply