Gruhalakshmi Updates : ಗೃಹಲಕ್ಷ್ಮಿ ‌ಯೋಜನೆ ಹೊಸ ಅಪ್ಡೇಟ್.! ಇನ್ನು ಮುಂದೆ ಈ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ

Gruhalakshmi Updates : ನಮಸ್ಕಾರ ಸ್ನೇಹಿತರೇ, ಇದೀಗ ಪುರುಷರಂತೆ ಮಹಿಳೆಯರು ಕೂಡ ಸಹ ಸರಿಸಮಾನರಾಗಿದ್ದು ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಕಾಣುತ್ತಿದ್ದಾರೆ. ಅದೇ ರೀತಿ ಸರಕಾರ ಕೂಡ ಮಹಿಳೆಯರನ್ನು ಪ್ರೋತ್ಸಾಹಿಸುತ್ತಲೇ ಬಂದಿದೆ.

ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದರಲ್ಲಿಯೂ ಗೃಹಲಕ್ಷ್ಮಿ(Gruhalakshmi) ಮತ್ತು ಶಕ್ತಿ ಯೋಜನೆ(Shakti Yojana) ಎರಡು ಯೋಜನೆಗಳು ಸಹ ಕೂಡ ಮಹಿಳಾ ಪರವಾದ ಯೋಜನೆಯಾಗಿದ್ದು, ಮಹಿಳೆಯರಿಗೆ ಹೆಚ್ಚು ಈ ಯೋಜನೆಗಳು ಸಹಾಯಕವಾಗುತ್ತಿದೆ.

ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ

ಗೃಹಲಕ್ಷ್ಮಿ ಹಣ ಯಾಕೆ ಬರಲ್ಲ.?

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನಯಾದ ಗೃಹಲಕ್ಷ್ಮಿ ಯೋಜನೆಯಿಂದ ಹೆಚ್ಚಿನ ಮಹಿಳೆಯರು ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಆದರೆ ಇನ್ನು ಮುಂದೆ ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣವು ಜಮೆಯಾಗುವುದಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಾನೇ ಇದೆ. ಯಾಕೆಂದರೆ ಇಂದು ರೇಷನ್ ಕಾರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು‌ ಗ್ಯಾರಂಟಿ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಎಲ್ಲ ಸದಸ್ಯರು ಒಂದೇ ಮನೆಯಲ್ಲಿ ಇದ್ದರೂ ಸಹ 4-5 ರೇಷನ್ ಕಾರ್ಡ್ ಹೊಂದಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಒಂದೇ ಕುಟುಂಬದಲ್ಲಿದ್ದು ಹಾಗೂ ಒಂದೇ ಮನೆಯಲ್ಲಿ ವಾಸಮಾಡುತ್ತಿರುವ ಕುಟುಂಬದವರ ಪಡಿತರ ಚೀಟಿಗಳನ್ನ ಕೂಡ ರದ್ದು ಮಾಡಿದೆ. ಹಾಗಾಗಿ ರೇಷನ್ ಕಾರ್ಡ್ ರದ್ದು ಆದ ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆಯ ಹಣವು ಸಿಗುವುದಿಲ್ಲ.

ಇದನ್ನೂ ಕೂಡ ಓದಿ : RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ

ಗೃಹಲಕ್ಷ್ಮಿಯ 11 ಮತ್ತು 12 ನೇ ಕಂತಿನ ಹಣ.?

ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣವು ಹತ್ತು ಕಂತಿನ ವರೆಗೆ ಹೆಚ್ಚಿನ ಮಹಿಳೆಯರಿಗೆ ಬಿಡುಗಡೆಯಾಗಿದ್ದು, 11ನೇ ಕಂತಿನ ಹಣವೂ ಕೂಡ ಸಹ ಇದೇ ತಿಂಗಳ ಒಳಗೆ ಬಿಡುಗಡೆಯಾಗಬಹುದು. ಅದೇ ರೀತಿ 12ನೇ ಕಂತಿನ ಹಣವನ್ನು ಕೂಡ ಸಹ ಸರ್ಕಾರವು ಬಿಡುಗಡೆ ಮಾಡಿಲಿದ್ದು, ಶೀಘ್ರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವು ಜಮೆಯಾಗಲಿದೆ.

ಒಟ್ಟಿನಲ್ಲಿ ದಾಖಲೆಗಳು ಸರಿ ಇಲ್ಲದ ಮಹಿಳೆಯರು ತಮ್ಮ ಅಗತ್ಯ ದಾಖಲೆಯನ್ನು ಸರಿಪಡಿಸುವ ಮೂಲಕ ಮತ್ತೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ. ಹಣವು ಜಮೆಯಾಗದೇ ಇರುವ ಮಹಿಳೆಯರಿಗೂ ಕೂಡ ಹಣವು ಬರಲಿದೆ.

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply