Rain Alert : ಬೆಂಗಳೂರಲ್ಲಿ ಮುಂದಿನ 3 ಗಂಟೆ ಬಾರಿ ಮಳೆ ಸಾಧ್ಯತೆ.! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain Alert : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ

ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನೆನ್ನೆ ರಾತ್ರಿ ಸುರಿದ ಮಳೆಗೆ ಹಲವೆಡೆ ಮರಗಳು ಧರೆಗೆ ಉರುಳಿವೆ. ಮಹದೇವಪುರ, ಬೊಮ್ಮನಹಳ್ಳಿ ಬಿಟಿಎಂ ಲೇಔಟ್, ಬಾಪೂಜಿ ನಗರದಲ್ಲಿ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ.

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (IMD) ಕೊಟ್ಟಿದೆ.

Leave a Reply