Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!

Spread the love

Housing Scheme : ನಮಸ್ಕಾರ ಸ್ನೇಹಿತರೇ, ಮನೆ ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲ ಅಂತವರಿಗೆ ಸರಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನು ಕಲ್ಪಿಸಿಕೊಡಲಾಗುತ್ತಿದೆ.

WhatsApp Group Join Now

ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನು ಕಲ್ಪಿಸಲಾಗಿದ್ದು ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ.ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ವಸತಿ ರೈತರಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

WhatsApp Group Join Now

ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಮ್ಮ ಜಿಲ್ಲೆ ಹಾಗೂ ತಾಲೂಕು ಹಾಗೂ ಹೋಬಳಿ ಆಯ್ಕೆ ಯನ್ನು ಮಾಡಿ.
ಮುಂದಿನ ಹಂತಗಳಲ್ಲಿ ನಿವಾಸದ ಪ್ರಮಾಣ ಪತ್ರ ಆರ್‌ಡಿ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲಾ ದಾಖಲೆಗಳೊಂದಿಗೆ ನಿಮ್ಮ ಸರಿಯಾದ ದಾಖಲೆಗಳನ್ನು ಅರ್ಜಿಯನ್ನು ಸಲ್ಲಿಸಿ ಅಧೀಕೃತ ಜಾಲತಾಣ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಒಂದು ಉದ್ಯಮ) ಕ್ಕೆ ಭೇಟಿ ನೀಡಬೇಕು. 

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Spread the love

Leave a Reply