Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

Housing Scheme : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ, ಕರ್ನಾಟಕ ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳನ್ನು ನಿರ್ಮಾಣ ಮಾಡಲು ಹಣ ಸಹಾಯಧನ ಅಥವಾ ಮನೆಗಳನ್ನೇ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಇಡೀ ರಾಜ್ಯದಾದ್ಯಂತ ಪ್ರಖ್ಯಾತಿಯಾಗಿರುವ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಯನ್ನ ಪಡೆದುಕೊಳ್ಳಲು ಹೊಸ ಮನೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ.

ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು

WhatsApp Group Join Now

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬರುವ ಬಡವರು, ಸ್ವಂತ ಮನೆ ಇಲ್ಲದವರು, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರು, ರೇಷನ್ ಕಾರ್ಡ್ ಇಲ್ಲದವರು, ರೇಷನ್ ಕಾರ್ಡ್ ಇದ್ದರೂ ಕೂಡ ಸರ್ಕಾರದಿಂದ ಇವತ್ತಿನವರೆಗೂ ಉಚಿತ ಮನೆಯನ್ನ ಪಡೆದುಕೊಳ್ಳದೇ ಇರುವವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ನಿಮ್ಮ ಬಳಿ ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯ. ಗ್ರಾಮೀಣ ಪ್ರದೇಶದ ವಸತಿ ರಹಿತ ಫಲಾನುಭವಿಗಳು ನೀವಾಗಿದ್ದರೆ.? ಸರ್ಕಾರದಿಂದ ಉಚಿತ ಮನೆ ಪಡೆದುಕೊಳ್ಳಲು ಎಲ್ಲಿ ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕು.? ಯಾವಾಗ ಮನೆ ಸಿಗುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.

ಮನೆ ಇಲ್ಲದವರಿಗೆ ಸರ್ಕಾರದ ವತಿಯಿಂದ ಉಚಿತ ಮನೆ ನಿರ್ಮಾಣ. ಈಗಲೇ ಅರ್ಜಿಯನ್ನ ಸಲ್ಲಿಸಿ. ಮನೆ ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನ ಕಲ್ಪಿಸಿಕೊಡಲಾಗುತ್ತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನ ಕಲ್ಪಿಸಲಾಗಿದ್ದು, ಈ ಯೋಜನೆಯನ್ನ ಕರ್ನಾಟಕ ಸರಕಾರವು ಜಾರಿಗೆ ತಂದಿದೆ.

WhatsApp Group Join Now

ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್.! ಡೈರೆಕ್ಟ್ ಲಿಂಕ್

ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನಿಮ್ಮ ಜಿಲ್ಲೆ, ತಾಲೂಕು ಹಾಗು ಹೋಬಳಿ ಆಯ್ಕೆ ಮಾಡಿಕೊಳ್ಳಿ. ಮುಂದಿನ ಹಂತಗಳಲ್ಲಿ ನಿವಾಸದ ಪ್ರಮಾಣಪತ್ರ, ಆರ್ ಡಿ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲ ದಾಖಲಾತಿಗಳೊಂದಿಗೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮತ್ತು ನೀವು ಅರ್ಜಿ ಸಲ್ಲಿಸಿದ್ದರೆ ನಿಮಗೆ ಉಚಿತ ಮನೆ ಸಿಗುತ್ತದೆ. ಹೀಗಾಗಿ ಸೂರು ಇಲ್ಲದ ಅರ್ಹ ಫಲಾನುಭವಿಗಳು ಅವಕಾಶ ಸದುಪಯೋಗಪಡಿಸಿಕೊಳ್ಳಿ.

ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply