Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಮುಂಗಾರು ಬೆಳೆ ವಿಮೆ ಪಾವತಿ ಕುರಿತು ಕೆಲವು ಉಪಯುಕ್ತ ಮಾಹಿತಿಗಳನ್ನು ನೀಡಿದ್ದು, ಪ್ರತಿಯೊಬ್ಬ ಅರ್ಹ ರೈತರು ಬೆಳೆ ವಿಮೆಯನ್ನು ನೊಂದಾಯಿಸಿಕೊಳ್ಳುವಾಗ ಈ ಕೆಳಗೆ ನೀಡಿರುವ ಉಪಯುಕ್ತ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ವಿಮೆಯನ್ನ ನೋಂದಾಯಿಸಿಕೊಳ್ಳಿ.
ಬೆಳೆ ವಿಮೆಯ ಹೆಸರಿನಲ್ಲಿ ಮುಗ್ದ ರೈತರಿಗೆ ವಂಚನೆ ಮಾಡುತ್ತಿರುವ ಸೈಬರ್ ಕಳ್ಳರು :-
ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ(PM Fasal Bima Yojana) ಅಡಿಯಲ್ಲಿ ಕರ್ನಾಟಕ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಈಗಾಗಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಇದನ್ನು ಲಾಭವಾಗಿಸಿಕೊಂಡು ಸೈಬರ್ ಕಳ್ಳರು ಜಾಲತಾಣದಲ್ಲಿ ರೈತರಿಂದ ದುಡ್ಡು ಹೊಡೆಯಲು ಸಂಚು ಹಾಕುತ್ತಿದ್ದಾರೆ. ಇಂತಹ ಪ್ರಕರಣಗಳು ಅನೇಕ ಕಡೆ ಈಗಾಗಲೇ ನಡೆದಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಾಗ ಈ ಕೆಳಗಿನ ಕೆಲವೊಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
- ಬೆಳೆ ವಿಮೆ ಪಾವತಿಸುವುದನ್ನು ಸರ್ಕಾರದ ಅಧಿಕೃತ ಜಾಲತಾಣದಿಂದ ಮಾತ್ರ ಪಾವತಿಸಿ.
- ನಿಮ್ಮ ಮೊಬೈಲ್ ನಂಬರಿಗೆ ಕರೆ ಮಾಡಿ ಯಾರಾದರೂ ನಿಮಗೆ ಬೆಳೆವಿಮೆ ನೋಂದಾಯಿಸಿಕೊಡುತ್ತೇವೆ ಹಣ ಪಾವತಿಸಿ ಎಂದು ಕರೆ ಮಾಡಿದಾಗ ಯಾವುದೇ ಕಾರಣಕ್ಕೂ ಅವರ ಬ್ಯಾಂಕ್ ಖಾತೆಗೆ ನೀವು ಹಣವನ್ನ ವರ್ಗಾಯಿಸಬೇಡಿ.
- ನಿಮ್ಮ ಮನೆಗೆ ಯಾರಾದರೂ ಭೇಟಿ ನೀಡಿ ನಿಮಗೆ ಬೆಳೆ ವಿಮೆ ಮಾಡಿಸಿ ಕೊಡುತ್ತೇವೆ ಎಂದು ಹಣ ಕೇಳಿದಾಗ ಯಾವುದೇ ಕಾರಣಕ್ಕೂ ಹಣ ನೀಡಬೇಡಿ.
- ಇದರ ಬದಲಾಗಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಅಥವಾ ಕರ್ನಾಟಕ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
- ರೈತ ಬಾಂಧವರು ಇಲ್ಲಿ ನೀಡಲಾದ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಅಧಿಕೃತ ಜಾಲತಾಣದಿಂದ ಮತ್ತು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಹಕ ಸೇವಾ ಕೇಂದ್ರಗಳಿಗೆ ಮಾತ್ರ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ನೀವು ವಂಚನೆಗೆ ಒಳಗಾಗುವುದು ಖಚಿತ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















