ICF Recruitment 2024 : 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಹಾಗು ಟೆಕ್ನಿಷಿಯನ್ ಉದ್ಯೋಗಗಳಿಗೆ ಅರ್ಜಿ ಆಹ್ವಾನ

ICF Recruitment 2024 : ನಮಸ್ಕಾರ ಸ್ನೇಹಿತರೇ, ಎಸ್ಎಸ್ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್, ಟೆಕ್ನಿಷಿಯನ್ ಉದ್ಯೋಗಗಳು ಖಾಲಿಯಿದ್ದು, ಅಂತಹ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

ICF Recruitment 2024

ಇಂಟಿಗ್ರಲ್ ರೈಲ್ವೆ ಕೋಚ್ ಫ್ಯಾಕ್ಟರಿಯು(ICF Recruitment 2024) ಸಾಂಸ್ಕೃತಿಕ ಕೋಟಾದ ಅಡಿಯಲ್ಲಿ ಬರುವ ಜೂನಿಯರ್ ಕ್ಲರ್ಕ್, ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಉದ್ಯೋಗಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಯಲ್ಲಿ ಉತ್ತೀರ್ಣರಾಗಿರುವವರು ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Crop Relief Payment : ಬೆಳೆ ಪರಿಹಾರ ಹಣದ ಹೊಸ ಲಿಂಕ್ ! ಇನ್ನೂ ಹಣ ಸಿಗದಿದ್ದವರು ಈ ರೀತಿ ಚೆಕ್ ಮಾಡಿ

ಉದ್ಯೋಗದ ವಿವರ :-

ಜೂನಿಯರ್ ಕ್ಲರ್ಕ್ 02 ಹುದ್ದೆಗಳು
ಟೆಕ್ನಿಷಿಯನ್ ಗ್ರೇಡ್03 ಹುದ್ದೆಗಳು

ICF Recruitment 2024

ಅಭ್ಯರ್ಥಿಗಳ ವಯೋಮಿತಿ :-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷಗಳ ಒಳಗಿನವರಾಗಿರಬೇಕು. ಅದಲ್ಲದೇ ಸರ್ಕಾರಿ ನಿಯಮಗಳ ಪ್ರಕಾರ ಎಸ್ ಸಿ, ಎಸ್ ಟಿ ಮತ್ತು ಒಬಿಸಿದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.

WhatsApp Group Join Now

ವಿದ್ಯಾರ್ಹತೆ ಏನು.?

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್ಎಸ್ಎಲ್ ಸಿ ವಿದ್ಯಾರ್ಹತೆ ಹೊಂದಿರಬೇಕು. ಆಗ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಕೂಡ ಓದಿ : Bara Parihara Amount Status : ಬರ ಪರಿಹಾರ ಹಣ ಪಡೆದ ರೈತರ ಪಟ್ಟಿ | ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ

ಮಾಸಿಕ ವೇತನ.?

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹35,000 ರೂಪಾಯಿಗಳನ್ನು ಮಾಸಿಕ ವೇತನವಾಗಿ ನೀಡಲಾಗುತ್ತದೆ.

WhatsApp Group Join Now

ICF Recruitment 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 24 – 2024 ರಿಂದ ಮೇ 21 – 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಮೇ 21 ದಿನಾಂಕದ ಒಳಗಾಗಿ ನಿಮ್ಮ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಬಯಸುವವರು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : Integral Coach Factory (ICF Recruitment 2024

ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅವರು ನಿಗದಿಪಡಿಸಿದ ದಿನಾಂಕದೊಳಗೆ ಆಸಕ್ತರು ಅರ್ಜಿಯನ್ನು ಸಲ್ಲಿಸಿ. ಕೊನೆಯ ದಿನಾಂಕದ ಮೇಲೆ ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನ ಸ್ವೀಕರಿಸಲಾಗುವುದಿಲ್ಲ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply