ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹6,000/- ವಿದ್ಯಾರ್ಥಿವೇತನ – ICRO Scholarship

ICRO Scholarship : ನಮಸ್ಕಾರ ಸ್ನೇಹಿತರೇ, ದ್ವಿತೀಯ ಪಿಯುಸಿ ಪಾಸಾದವರು ಐಸಿಆರ್ ಒ ಅಮೃತ್ ಇಂಟರ್ನ್ಶಿಪ್ ಸ್ಕಾಲರ್ ಶಿಪ್ ಗೆ (ICRO Amrit Internship Program) ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಏನು? ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.? ಹಾಗು ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಏನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

WhatsApp Group Join Now

ಐಸಿಆರ್ ಒ ಅಮೃತ್ ಇಂಟರ್ನ್ ಶಿಪ್ ಪ್ರೋಗ್ರಾಂ (ICRO Amrit Internship Program) ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವವರು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಪದವೀಧರರು ಮತ್ತು ಡಿಪ್ಲೊಮಾ ಪದವೀಧರರಿಗಾಗಿ ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಇಂಡಿಯನ್ ಪೊಟ್ಯಾಶ್ ಲಿಮಿಟೆಡ್ (ಐಪಿಎಲ್) ಮತ್ತು ನ್ಯಾಷನಲ್ ಪ್ರೊಡಕ್ಟಿವಿಟಿ ಕೌನ್ಸಿಲ್ (ಎನ್ಪಿಸಿ)ನ ಜಂಟಿ ಉಪಕ್ರಮವಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?

  • 18-45 ವರ್ಷ ವಯಸ್ಸಿನೊಳಗಿನ ಭಾರತೀಯ ಪ್ರಜೆಗಳಿಗೆ ಮುಕ್ತವಾಗಿದೆ.
  • ಅರ್ಜಿದಾರರು 12 ನೇ ತರಗತಿ ಉತ್ತೀರ್ಣರಾಗಿರುವವರು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು, ಪದವೀಧರರು ಅಥವಾ ಮಾನ್ಯವಾದ ಆಧಾರ್ ಕಾರ್ಡ್ ಹೊಂದಿರುವ ಡಿಪ್ಲೊಮಾ ಪದವೀಧರರಾಗಿರಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ :-ಕೊನೆಯ ದಿನಾಂಕ :-
ತಿಂಗಳಿಗೆ ₹6,000/-01-10-2024

ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಅರ್ಜಿ ಸಲ್ಲಿಕೆ ಹೇಗೆ.?

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ICRO Amrit Internship Program ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಡೈರೆಕ್ಟ್ ಲಿಂಕ್ :- ICRO Amrit Internship Program

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply