ನಮಸ್ಕಾರ ಸ್ನೇಹಿತರೇ, ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (BPL) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್ (BPL) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ.
• ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಅಥವಾ ಮಂಡಳಿಗಳು, ಅಥವಾ ನಿಗಮಗಳು ಅಥವಾ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ;
• ಆದಾಯ ತೆರಿಗೆ, ಅಥವಾ ಸೇವಾ ತೆರಿಗೆ, ಅಥವಾ ವ್ಯಾಟ್ ಅಥವಾ ವೃತ್ತಿತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
• ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ / ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
• ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,
• ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.
ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (BPL) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!