ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ (Prayer Room) ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ ಎರಡು ವಸ್ತುಗಳನ್ನು ಇಡುವುದರಿಂದ ಮನೆಯಲ್ಲಿ ಸಮಸ್ಯೆಗಳು, ಕಷ್ಟಗಳು ಬರುವುದು ಖಚಿತ.
ಹಾಗಾದರೆ ದೇವರ ಕೋಣೆಯಲ್ಲಿ ಯಾವ ಎರಡು ವಸ್ತುಗಳನ್ನು ಇರಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದೇವರಿಗೆ ಅಲಂಕಾರ ಮಾಡಿರುವಂತಹ ಹೂವನ್ನು ಹೆಚ್ಚು ದಿನ ಹಾಗೆಯೇ ಬಿಡಬಾರದು, ಒಂದು ವೇಳೆ ಹೂವು ಚೆನ್ನಾಗಿದೆ ಎಂದು ಎರಡು ಮೂರು ದಿನಗಳ ಕಾಲ ಹಾಗೆ ಬಿಟ್ಟರೆ ದೋಷವು ಉಂಟಾಗುತ್ತದೆ.
ಒಂದು ವೇಳೆ ದೇವರಕೋಣೆಯಲ್ಲಿ ದೇವರ ವಿಗ್ರಹಗಳನ್ನು ಇಟ್ಟಿದ್ದರೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ವಿಗ್ರಹಗಳನ್ನು ಇಟ್ಟುಕೊಂಡು ಅಭಿಷೇಕ , ಪೂಜೆಯನ್ನು ಮಾಡದಿದ್ದರೆ ಅದರಿಂದ ದೋಷವು ಉಂಟಾಗುತ್ತದೆ. ದೇವರ ಕೋಣೆಯಲ್ಲಿ ಉಗ್ರರೂಪವಾದ ಚಿತ್ರಪಟವನ್ನು ಅಥವಾ ವಿಗ್ರಹಗಳನ್ನು ಇಟ್ಟುಕೊಳ್ಳಬಾರದು. ಮನುಷ್ಯನಿಗೆ ಅದೃಷ್ಟವನ್ನು ತಂದುಕೊಡುವ ಹಾಗೂ ಶಾಂತಿಯನ್ನು ನೀಡುವ ದೇವರ ಚಿತ್ರಪಟವನ್ನು ಇಟ್ಟುಕೊಳ್ಳಬೇಕು.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಇದರ ಜೊತೆಗೆ ದೇವರಕೋಣೆಯಲ್ಲಿ ಒಣಗಿದ ಹೂವುಗಳನ್ನು ಇಡಬಾರದು ಮತ್ತು ದೇವರಕೋಣೆಯಲ್ಲಿ ಉಗ್ರ ಸ್ವರೂಪವಾದ ದೇವರ ಚಿತ್ರಪಟ ಅಥವಾ ವಿಗ್ರಹಗಳನ್ನು ಇಡಬಾರದು.
ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ
WhatsApp Group
Join Now