Rain Alert : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೇ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿತ್ತು. ಆದರೆ ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಲಿದ್ದು, ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ನೀಡಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಸಾಧಾರಣ ಮಳೆ ಸುರಿಯುವ ಮುನ್ಸೂಚನೆಯಿದೆ. ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ಕಂತಿನ ಹಣ ಬರಲಿದೆ.! ಈ ಲಿಂಕ್ ಮೂಲಕ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ನೋಡಿ
ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



















