Subsidy Scheme : ನಮಸ್ಕಾರ ಸ್ನೇಹಿತರೇ, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹ ಹಾಗು ಆಸಕ್ತ ಫಲಾನುಭವಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವೆಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.?
• ಕೌಶಲ್ಯ ಉನ್ನತೀಕರಣ ಯೋಜನೆ
• ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ
• ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಫೂರ್ತಿ ಯೋಜನೆ
• ಚರ್ಮಶಿಲ್ಪಿ ಯೋಜನೆ
• ಪಾದುಕೆ ಕುಟೀರ ಯೋಜನೆ
• ಮಾರುಕಟ್ಟೆ ಸಹಾಯ ಯೋಜನೆ
• ಡಾ.ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ಯೋಜನೆ
• ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆಗಳಿದ್ದು, ಅರ್ಹ ಚರ್ಮ ಕುಶಲಕರ್ಮಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ದೂರವಾಣಿ ಸಂಖ್ಯೆ: 9880486220 ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ: 9482300400 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್
- ಡಿಕೆ ಶಿವಕುಮಾರ್ ಗೆ ಅಧಿಕಾರ ಕೊಡದಿದ್ದಲ್ಲಿ ಮುಂದೇನು ಎಂದು ನಮ್ಮ ನಿಲುವು ಪ್ರಕಟಿಸುತ್ತೇವೆ : ಖಡಕ್ ಹೇಳಿಕೆ ನೀಡಿದ ನಂಜಾವಧೂತ ಶ್ರೀ
- ‘ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ’ : ಮತ್ತೆ ಸಿಎಂಗೆ ಪರೋಕ್ಷವಾಗಿ ಕುಟುಕಿದ ಡಿಸಿಎಂ ಡಿಕೆಶಿ
- 15 ದಿನದ ಹಸುಗೂಸು, 5 ವರ್ಷದ ಮಗುವಿನೊಂದಿಗೆ ರಂಜಿತಾ ನಾಪತ್ತೆ : ಕಣ್ಣೀರಿಡುತ್ತಿರುವ ಕುಟುಂಬ.!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ – ಭೀಕರವಾಗಿ ಹ*ತ್ಯೆಗೈದು ಶವವನ್ನೂ ಸುಟ್ಟ ಹೆಂಡತಿ!
- ಒಂದಕ್ಕಿಂತ ಹೆಚ್ಚು ಮದುವೆಯಾದರೆ 7 ವರ್ಷ ಜೈಲು ಫಿಕ್ಸ್, ಅಸ್ಸಾಂನಲ್ಲಿ ಬಹುಪತ್ನಿತ್ವ ಮಸೂದೆ ಪಾಸ್! Marriage Act
- ಡಿಕೆಶಿಗೆ ಕೊಟ್ಟ ಮಾತಿಗೆ ಬೆಂಗಳೂರು, ದೆಹಲಿಯಲ್ಲಿ ಉತ್ತರ: ಸಚಿವ ಸತೀಶ್ ಜಾರಕಿಹೊಳಿ
- ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ
- ಬೋಳರೆ ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರಗೈದು ಕೊಲೆ ಶಂಕೆ!
- Ram Mandir : ರಾಮ ಮಂದಿರ ಧ್ವಜಾರೋಹಣ ವೇಳೆ ಮೋದಿಯವರ ಕೈಗಳು ನಡುಗಿದ್ದೇಕೆ? ಇಲ್ಲಿದೆ ಅಸಲಿ ಸತ್ಯ
- ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋಣ : ಮಾಜಿ ಸಚಿವ ಕೆ ಎನ್ ರಾಜಣ್ಣ
- IAS ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತ ಪ್ರಕರಣ… ಗಾಯಗೊಂಡಿದ್ದ ಮತ್ತೋರ್ವ ಮೃತ್ಯು
- ಕರ್ನಾಟಕ ಸಿಎಂ ಕುರ್ಚಿ ಕದನ – ಸಿದ್ದರಾಮಯ್ಯ ಪ್ಲ್ಯಾನ್ ಏನು ಗೊತ್ತಾ.?
- ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್ ಈ ಟ್ವೀಟ್ ಕಾಂಗ್ರೆಸ್ ಹೈಕಮಾಂಡ್ಗೆ ಹೇಳಿದ್ದಾ?
- ಕುದುರೆ ವ್ಯಾಪಾರ ಜೋರಾಗಿದ್ದು, ನನಗೆ 100 ಕೋಟಿ ಕೊಟ್ರೆ ನಾನು ಹೋಗಲು ಸಿದ್ಧ : ಸಚಿವ ಕೆ. ವೆಂಕಟೇಶ್
- ಡಿ.ಕೆ.ಶಿವಕುಮಾರ್ ಭೇಟಿಯಾದ್ರೂ ಸಿದ್ದರಾಮಯ್ಯಗೇ ನಮ್ಮ ಬೆಂಬಲ : ಸಚಿವ ಸತೀಶ್ ಜಾರಕಿಹೊಳಿ
- ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್ ಮಾಡಿದ್ದಾರೆ ಎಂದು ಎಫ್ಐಆರ್ ದಾಖಲಿಸಿದ ಮರುದಿನವೇ ಪತ್ನಿ ಸಾವು!
- ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!
- ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್ ಪಿನ್! ದಂಪತಿ ಅರೆಸ್ಟ್ – Nandini Ghee
- ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ.ಎನ್. ರಾಜಣ್ಣ
- ‘ಪ್ಲೀಸ್ ವೇಟ್ ಐ ವಿಲ್ ಕಾಲ್ ಯು’ : ಡಿಸಿಎಂ ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ..!
- ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್
- ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್.! ಹೀಗೊಂದು ಬಾಂಬ್ ಹಾಕಿದ್ದು ಯಾರು.?
- ಇದು ‘ಮಹಾಂತೇಶ್ ಬೀಳಗಿ’ ಅವರು ‘IAS ಅಧಿಕಾರಿ’ಯಾದ ಹಿಂದಿನ ಮನಕಲಕುವ ಕತೆ
- ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು- ಕತ್ತು ಹಿಸುಕಿ ಕೊಂದೇ ಬಿಟ್ಟಳು ಪಾಪಿ ತಾಯಿ!
- ಹಣ ಕೇಳಿ ಹಿಂಸೆ ಕೊಟ್ಟ ಬೀದಿ ಕಾಮಣ್ಣ.. ಬೆಂಗಳೂರಿನ ಹೆಣ್ಣು ಮಕ್ಕಳೇ ಹುಷಾರ್..!
- ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ ಹುಟ್ಟೂರಿನಲ್ಲಿ ನೀರವ ಮೌನ
- ಭಯ್ಯಾ ಅನ್ನಬೇಡಿ, ಆಟಿಟ್ಯೂಡ್ ನಿಮ್ಮ ಜೇಬಲ್ಲಿಡಿ : ಬೆಂಗಳೂರು ಕ್ಯಾಬ್ ಚಾಲಕನಿಂದ ಆರು ರೂಲ್ಸ್!
- ಮೂವರು ಸಹೋದರರು ದುರಂತ ಸಾವು : IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು, ಸಿಎಂ ಸೇರಿ ಹಲವರಿಂದ ಸಂತಾಪ
- 6 ತಿಂಗ್ಳ ನಂತ್ರ ಮನೆಗೆ ಮರಳಿದ ಪುಟ್ಟ ದೇವತೆ, ಹೆತ್ತವರಿಗೆ ಮರು ಜೀವ ಕೊಟ್ಟ ಮುಂಬೈ ಪೊಲೀಸ್ಗೆ ಆನಂದ್ ಮಹೀಂದ್ರಾ ಶ್ಲಾಘನೆ
- ರಾಜ್ಯ ರಾಜಕಾರಣ ಕುರಿತು ಹೈಕಮಾಂಡ್ ನಿರ್ಧಾರ ಎಂದ ಖರ್ಗೆ : ಸುಮ್ಮನೆ ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದೀರಿ ಎಂದು BJP-JDS ವ್ಯಂಗ್ಯ






























