Karnataka SSLC Result 2024 : ಇಂದು ಬೆಳಿಗ್ಗೆ 10:30ಕ್ಕೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟ.! ಈ ಡೈರೆಕ್ಟ್ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿ

Spread the love

Karnataka SSLC Result 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್‌ಎಸ್‌ಎಲ್ಸಿ(SSLC Result 2024) ಫಲಿತಾಂಶವನ್ನು ಇಂದು ಬೆಳಗ್ಗೆ (ಗುರುವಾರ)10.30 ಗಂಟೆಗೆ ಪ್ರಕಟಿಸಲಿದೆ.

WhatsApp Group Join Now

ರಾಜ್ಯಾದ್ಯಂತ ಎಸ್‌ಎಸ್‌ಎಲ್ಸಿ(SSLC Result 2024) ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 10ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು. ರಾಜ್ಯಾದ್ಯಂತ ಸುಮಾರು 8 ಲಕ್ಷ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.

ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

WhatsApp Group Join Now
Karnataka SSLC Result 2024
Karnataka SSLC Result 2024

ಎಸ್‌ಎಸ್‌ಎಲ್ಸಿ(SSLC Result 2024) ಫಲಿತಾಂಶ ನೋಡಲು ಡೈರೆಕ್ಟ್ ಲಿಂಕ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ : 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ – 560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

WhatsApp Group Join Now

ಆನ್ ಲೈನ್ ನಲ್ಲಿ ಎಸ್‌ಎಸ್‌ಎಲ್ಸಿ(SSLC Result 2024) ಫಲಿತಾಂಶ ನೋಡಲು ಡೈರೆಕ್ಟ್ ಲಿಂಕ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ

ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬ‌ರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply