Karnataka SSLC Result 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ಸಿ(SSLC Result 2024) ಫಲಿತಾಂಶವನ್ನು ಇಂದು ಬೆಳಗ್ಗೆ (ಗುರುವಾರ)10.30 ಗಂಟೆಗೆ ಪ್ರಕಟಿಸಲಿದೆ.
ರಾಜ್ಯಾದ್ಯಂತ ಎಸ್ಎಸ್ಎಲ್ಸಿ(SSLC Result 2024) ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 10ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು. ರಾಜ್ಯಾದ್ಯಂತ ಸುಮಾರು 8 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ಎಸ್ಎಸ್ಎಲ್ಸಿ(SSLC Result 2024) ಫಲಿತಾಂಶ ನೋಡಲು ಡೈರೆಕ್ಟ್ ಲಿಂಕ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ
ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ : 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ – 560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಆನ್ ಲೈನ್ ನಲ್ಲಿ ಎಸ್ಎಸ್ಎಲ್ಸಿ(SSLC Result 2024) ಫಲಿತಾಂಶ ನೋಡಲು ಡೈರೆಕ್ಟ್ ಲಿಂಕ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ
ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?