Server Problem : ನಾಲ್ಕು ದಿನ ಗಳಿಂದ ಸರ್ವರ್ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಆಸ್ತಿಗಳ ಖರೀದಿ, ಮಾರಾಟ ಸಹಿತ ನೋಂದಣಿ ಪ್ರಕ್ರಿಯೆ ಸ್ತಬ್ಧಗೊಂಡಿದ್ದು ಜನರು ಪರದಾಡುವಂತಾಗಿದೆ. ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮೇಲ್ದರ್ಜೆಗೇರಿಸಿದ “ಕಾವೇರಿ 2.0′ ತಂತ್ರಾಂಶವನ್ನು ಬಳಕೆ ಮಾಡುತ್ತಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಆದರೆ ಸರ್ವರ್ ಸಮಸ್ಯೆಯಿಂದ 10 ದಿನಗಳಿಂದ ಋಣಭಾರ ಪ್ರಮಾಣಪತ್ರ (ಇ.ಸಿ.) ವಿತರಣೆಯಲ್ಲಿ ಸಮಸ್ಯೆ ಉಂಟಾಗಿತ್ತು. ಅದರ ಮುಂದುವರಿದ ಭಾಗವಾಗಿ 4 ದಿನಗಳಿಂದ ಆಸ್ತಿ ಖರೀದಿ ಮತ್ತು ಮಾರಾಟ ನೋಂದಣಿ ಪ್ರಕ್ರಿಯೆಯೂ ಸ್ಥಗಿತಗೊಂಡಿದೆ.
ರಾಜ್ಯದಲ್ಲಿ ದಿನಕ್ಕೆ 8ರಿಂದ 8,500 ನೋಂದಣಿಗಳು ಆಗುತ್ತಿದ್ದವು. ಇದ ರಿಂದ ಅಂದಾಜು 80-100 ಕೋಟಿ ರೂ. ಆದಾಯ ಬರುತ್ತಿತ್ತು. ಆದರೆ ಮಂಗಳವಾರ ಕೇವಲ 500-550 ನೋಂದಣಿ ಸಾಧ್ಯವಾಗಿದ್ದು 15-18 ಕೋ.ರೂ. ಆದಾಯ ಬಂದಿದೆ. ಅದೂ ಬಹುತೇಕ ಹಳೆಯವು. ಇದುವರೆಗೆ ಸರ್ವರ್ ಸಮಸ್ಯೆ ಏನು ಹಾಗೂ ಯಾವಾಗ ಇತ್ಯರ್ಥವಾಗಲಿದೆ ಎಂಬ ಸ್ಪಷ್ಟ ಮಾಹಿತಿಯೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಬಳಿ ಇಲ್ಲ.
ಈ ಹಿನ್ನೆಲೆಯಲ್ಲಿ ಸಮಸ್ಯೆ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ತಾಲೂಕು ಮಟ್ಟದಲ್ಲಿಯ ಉಪನೋಂದಣಾಧಿಕಾರಿ ಕಚೇರಿಗಳ ಮುಂದೆ ಜನ ದಿನಗಟ್ಟಲೆ ಕಾದು, ನೋಂದಣಿಯಾಗದೆ ನಿರಾಸೆಯಿಂದ ಹಿಂತಿರುಗುತ್ತಿರುವುದು ಸಾಮಾನ್ಯವಾಗಿದೆ. ಸಾರ್ವಜನಿಕ ಲಾಗ್ಇನ್ ಮೂಲಕವೇ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಕೆ, ದಾಖಲೆಗಳ ಅಪ್ಲೋಡ್ ಮಾಡುವುದು, ಮಾರಾಟ ಮತ್ತು ಖರೀದಿಸುವವರ ಫೋಟೋ ಮತ್ತು ಹೆಬ್ಬೆಟ್ಟು ಎಂಟ್ರಿ ಸಹಿತ ಪ್ರತಿಯೊಂದು ಆಗಬೇಕು. ಆದರೆ ಲಾಗ್ಇನ್ ಆಗುತ್ತಲೇ ಇಲ್ಲ. ವಿಚಿತ್ರವೆಂದರೆ ಸಮಸ್ಯೆಯ ಮೂಲವೂ ಗೊತ್ತಾಗುತ್ತಿಲ್ಲ. ಇದು ಒಂದೆಡೆ ಜನರಿಗೆ ಕಿರಿಕಿರಿ ಉಂಟಾಗುತ್ತಿದ್ದರೆ, ಮತ್ತೊಂದೆಡೆ ಅಧಿಕಾರಿಗಳಿಗೂ ತಲೆನೋವಾಗಿ ಪರಿಣಮಿಸಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹಲವು ಹಂತಗಳಲ್ಲಿ ನೋಂದಣಿ ಪ್ರಕ್ರಿಯೆ ಅಪೂರ್ಣವಾಗಿದೆ. ಬಹುತೇಕ ಕಡೆಗಳಲ್ಲಿ ಇಸಿ ವಿತರಣೆಯೇ ಆಗಿಲ್ಲ. ಫೋಟೋ ಪಕ್ಕದಲ್ಲಿ ಹೆಬ್ಬೆಟ್ಟು ಗುರುತು ಬಂದಿಲ್ಲ. ಹಲವೆಡೆ ಫೋಟೋ ಬಂದಿಲ್ಲ. ಮುದ್ರಾಂಕ ಶುಲ್ಕ ಪಾವತಿಸಿದ್ದರೂ ಇಲಾಖೆ ಪ್ರಕ್ರಿಯೆಗಳು ಪೂರ್ಣಗೊಳ್ಳುತ್ತಿಲ್ಲ. ಹೀಗೆ ಅರ್ಧಕ್ಕೇ ಸ್ಥಗಿತಗೊಂಡಿವೆ ಎಂದು ಜನ ಆಕ್ರೋಶ ಹೊರಹಾಕುತ್ತಿದ್ದಾರೆ.
ಆಸ್ತಿಗಳ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ನೋಂದಣಿ ಮಾತ್ರವಲ್ಲ, ಬ್ಯಾಂಕ್ ಭೋಜಾ ನೋಂದಣಿ, ಮದುವೆ ನೋಂದಣಿ ಒಳಗೊಂಡಂತೆ ಉಪನೋಂದಣಾಧಿಕಾರಿ ಕಚೇರಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಿಗೂ ಇದರಿಂದ ಹಿನ್ನಡೆ ಉಂಟಾಗಿದೆ. ನೇರವಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದೆ ಎಂದು ಹೇಳಲಾಗದು. ಇದರಿಂದ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಂತಾಗಲಿದೆ ಎಂದು ಇಲಾಖೆ ಅಧಿಕಾರಿಗಳು ಅಭಿಪ್ರಾಯಪಡುತ್ತಾರೆ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸಮಸ್ಯೆಗೆ ಕಾರಣ ಏನು.?
ಸರ್ವರ್ ಸಮಸ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ ಮೇಲ್ನೋಟಕ್ಕೆ ಈ ಮೊದಲು ಉಪ ನೋಂದಣಾಧಿಕಾರಿ ಕಚೇರಿಗೆ ಲಾಗ್ಇನ್ ನೀಡಲಾಗಿತ್ತು. ಈಚೆಗೆ ಸಾರ್ವಜನಿಕರಿಗೂ ಲಾಗ್ಇನ್ ನೀಡಲಾಗಿದೆ. ಇದರಿಂದ ಸರ್ವರ್ ಮೇಲೆ ಒತ್ತಡ ಹೆಚ್ಚಾಗಿದೆ.
ಪರಿಣಾಮ ಏನು.?
ಆಸ್ತಿ ಖರೀದಿ, ಮಾರಾಟ ನೋಂದಣಿ, ಋಣ ಭಾರ ಪ್ರಮಾಣಪತ್ರ ಅಪ್ಲೋಡ್, ನೋಂದಣಿಗೆ ನೀಡುವ ದೃಢೀಕೃತ ನಕಲು ವಿತರಣೆ, ಮದುವೆ ನೋಂದಣಿ, ಬ್ಯಾಂಕ್ ಸಾಲ ನೋಂದಣಿ ಸ್ಥಗಿತ.
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ
- ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!
- ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ
- Horoscope Today : 24 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ


































