Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?

Kisan Credit Card : ನಮಸ್ಕಾರ ಸ್ನೇಹಿತರೇ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಹಾಗು ಫಲಾನುಭವಿ ರೈತರು ತಮ್ಮ ಸಮೀಪದ ಪಶು ವೈದ್ಯಕೀಯ ಸೇವಾ ಇಲಾಖೆಯನ್ನ ಸಂಪರ್ಕಿಸಿ.

ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!

ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.

ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?

ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ :- ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply