Kisan Credit Card : ನಮಸ್ಕಾರ ಸ್ನೇಹಿತರೇ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಹಾಗು ಫಲಾನುಭವಿ ರೈತರು ತಮ್ಮ ಸಮೀಪದ ಪಶು ವೈದ್ಯಕೀಯ ಸೇವಾ ಇಲಾಖೆಯನ್ನ ಸಂಪರ್ಕಿಸಿ.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.
ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ :- ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















