KPTCL Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಲ್ಲಿ ಖಾಲಿ ಇರುವ 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಇರುವ 2268 ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಇಂದಿನಿಂದ (ಅಕ್ಟೋಬರ್ 21) ಅರ್ಜಿಯನ್ನ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ನಮೂನೆ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹುದ್ದೆಗಳ ವಿವರ :-
ಕಿರಿಯ ಸ್ಟೇಷನ್ ಪರಿಚಾರಕ :- ಸಾಮಾನ್ಯ ಅಭ್ಯರ್ಥಿಗಳಿಗೆ 40, ಗ್ರಾಮೀಣ ಮೀಸಲಾತಿ 22, ಮಾಜಿ ಸೈನಿಕ-5, ಕನ್ನಡ ಮಾಧ್ಯಮ ಅಭ್ಯರ್ಥಿ-1, ಯೋಜನೆ ನಿರಾಶ್ರಿತ ಅಭ್ಯರ್ಥಿ-1, ವಿಶೇಷ ಚೇತನ ಅಭ್ಯರ್ಥಿ-5, ಶ್ರವಣ ದೋಷ ಅಭ್ಯರ್ಥಿ-1 ಸೇರಿದಂತೆ 75 ಹುದ್ದೆಗಳಿವೆ.
ಬ್ಯಾಕ್ಲಾಗ್ ಹುದ್ದೆಗಳು :- ಸಾಮಾನ್ಯ-23, ಗ್ರಾಮೀಣ ಮೀಸಲಾತಿ 3, ಮಾಜಿ ಸೈನಿಕ-2, ಯೋಜನೆ ನಿರಾಶ್ರಿತ-1, ವಿಕಲ ಚೇತನ ಅಭ್ಯರ್ಥಿ-2 ಸೇರಿದಂತೆ ಒಟ್ಟು 31 ಹುದ್ದೆಗಳಿವೆ. ಒಟ್ಟು 106 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳಿವೆ.
ಕಿರಿಯ ಪವರ್ಮ್ಯಾನ್ :- ಸಾಮಾನ್ಯ 4, ಮಾಜಿ ಸೈನಿಕ 1, ಕನ್ನಡ ಮಾಧ್ಯಮ ಅಭ್ಯರ್ಥಿ 1 ಸೇರಿದಂತೆ 6 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಕೆಪಿಟಿಸಿಎಲ್ನಲ್ಲಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೆಸ್ಕಾಂನಲ್ಲಿ ಎಷ್ಟು ಹುದ್ದೆಗಳಿವೆ.?
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಪರಿಶಿಷ್ಟ ಜಾತಿ-105, ಪರಿಶಿಷ್ಟ ವರ್ಗ-44, ಸಾಮಾನ್ಯ-272, ಪ್ರವರ್ಗ 1- 25, ಪ್ರವರ್ಗ 2ಎ- 92, ಪ್ರವರ್ಗ 2b 25, ಪ್ರವರ್ಗ 3ಎ-25, 2ಬಿ-20 ಸೇರಿದಂತೆ ಒಟ್ಟು 618 ಹುದ್ದೆಗಳಿವೆ. ಬ್ಯಾಕ್ಲಾಗ್ನಲ್ಲಿ 288 ಹುದ್ದೆಗಳಿವೆ.
ಚೆಸ್ಕಾಂನಲ್ಲಿ ಎಷ್ಟು ಹುದ್ದೆಗಳಿವೆ.?
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ 270 ಕಿರಿಯ ಪವರ್ಮ್ಯಾನ್ ಹುದ್ದೆಗಳಿವೆ. 39 ಬ್ಯಾಗ್ಲ್ಯಾಗ್ ಹುದ್ದೆಗಳಿವೆ.
ಹೆಸ್ಕಾಂನಲ್ಲಿ ಉದ್ಯೋಗಾವಕಾಶ :-
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 500 ಕಿರಿಯ ಪವರ್ಮ್ಯಾನ್ ಹುದ್ದೆಗಳಿವೆ. 60 ಬ್ಯಾಕ್ಲಾಗ್ ಹುದ್ದೆಗಳಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮೆಸ್ಕಾಂ ಹುದ್ದೆಗಳ ವಿವರ :-
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 415 ಹುದ್ದೆಗಳು ಮತ್ತು 34 ಬ್ಯಾಕ್ಲಾಗ್ ಹುದ್ದೆಗಳಿವೆ.
ಜೆಸ್ಕಾಂ ಗುಲ್ಬಾರ್ಗಾದಲ್ಲಿ ಎಷ್ಟು ಹುದ್ದೆಗಳಿವೆ?
ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 15 ಹುದ್ದೆಗಳು ಮತ್ತು 29 ಬ್ಯಾಕ್ಲಾಗ್ ಹುದ್ದೆಗಳಿವೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು.?
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.
ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 21 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 25 ನವೆಂಬರ್ 2024
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
- ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!



























