Krishi Bhagya Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.
ಇದನ್ನೂ ಕೂಡ ಓದಿ : PMAY (U) : ಪ್ರಧಾನಮಂತ್ರಿ ಆವಾಸ್ ಯೋಜನೆ ನೋಂದಣಿ ಆರಂಭ.! ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಅರ್ಹರು.?
ಪ್ರತಿಯೊಬ್ಬ ಫಲಾನುಭವಿಗೆ ಘಟಕಗಳನ್ನು ಪ್ಯಾಕೇಜ್ ರೂಪದಲ್ಲಿ ಕಡ್ಡಾಯವಾಗಿ ಅನುಷ್ಠಾನ ಮಾಡುವುದು. ರೈತ ಭಾಂದವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಠ 1 ಎಕರೆ ಜಮೀನನ್ನು ಹೊಂದಿರಬೇಕು. ಸದರಿ ಯೋಜನೆಯನ್ನು ಜಿಲ್ಲೆಯ ರೈತರ ಅವಶ್ಯಕತೆಗನುಗುಣವಾಗಿ ಅಚ್ಚುಕಟ್ಟು ಪ್ರದೇಶವನ್ನು ಒಳಗೊಂಡಂತೆ ಕಾರ್ಯಕ್ರಮ ಅನುಷ್ಠಾನಗೊಳಿಸುವುದು.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- ಕ್ಷೇತ್ರ ಬದು ನಿರ್ಮಾಣ (ಸಾಮಾನ್ಯ ವರ್ಗ 80 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90 ರಷ್ಟು ಇರುತ್ತದೆ).
- ಕೃಷಿ ಹೊಂಡ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ).
- ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.).
- ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 50ರಷ್ಟು ಇರುತ್ತದೆ.)
- ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.)
- ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90ರಷ್ಟು ಸಹಾಯಧನ ಇರಿಸಲಾಗಿದೆ) ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















