Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ

Krishi Bhagya Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?

ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿಯನ್ನ ಸಲ್ಲಿಸಬಹುದು.

ಇದನ್ನೂ ಕೂಡ ಓದಿ : Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ

ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply