Labour Card Free Tool Kit Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿಗೆ ವೃತ್ತಿಪರ ಕುಶಲ ಕಾರ್ಮಿಕರಿಂದ ಅಂದ್ರೆ ಗಾರೆ ಕೆಲಸ, ಪೇಂಟಿಂಗ್ ಕೆಲಸ, ಮರಗೆಲಸ, ಹೊಲಿಗೆ ಕೆಲಸ, ದೋಬಿ ಕೆಲಸ, ಆಚಾರಿ ಕೆಲಸ, ಪ್ಲಂಬಿಂಗ್ ಕೆಲಸ, ಎಲೆಕ್ಟ್ರಿಕಲ್ ಕೆಲಸ, ಕ್ಷೌರಿಕ ಕೆಲಸಗಳಂತಹ ಇತ್ಯಾದಿ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವಂತಹ ಈ ನಾಲ್ಕು ಜಿಲ್ಲೆಯ ವೃತ್ತಿಪರ ಕಾರ್ಮಿಕರಿಗೆ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಟೂಲ್ ಕಿಟ್ ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳೇನು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಏನೆಲ್ಲಾ ಅರ್ಹತೆಗಳಿರಬೇಕು.? ಹಾಗೆಯೇ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ಯಾವುದು.? ಮತ್ತು ಯಾವ ಜಿಲ್ಲೆಗಳಿಂದ ಈ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಗ್ರಾಮ ಪಂಚಾಯತಿಯ ದೃಢೀಕರಿಸಿದ ಪತ್ರ
- ಮತದಾರರ ಗುರುತಿನ ಚೀಟಿ
- ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ)
- ಪಾಸ್ ಪೋರ್ಟ್ ಸೈಜ್ ಫೋಟೋ
- ಮರಗೆಲಸ / ದೋಬಿ / ಇತ್ಯಾದಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯತಿ / ಕಾರ್ಮಿಕ ಇಲಾಖೆಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರ
- ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್
ಏನೆಲ್ಲಾ ಅರ್ಹತೆಗಳಿರಬೇಕು.?
- ಈ ಯೋಜನೆಯಡಿ ಸೌಲಭ್ಯವು ಗ್ರಾಮೀಣ ಪ್ರದೇಶದವರಿಗೆ ಮಾತ್ರ ಅನ್ವಯಿಸಲಾಗುತ್ತದೆ.
- ಈಗಾಗಲೇ ಇಲಾಖೆಯ ವತಿಯಿಂದ ಸೌಲಭ್ಯ ಪಡೆದ ಫಲಾನುಭವಿಗಳು ಇದಕ್ಕೆ ಅರ್ಜಿ ಸಲ್ಲಿಕೆ ಅರ್ಹರಿರುವುದಿಲ್ಲ.
- ಆನ್ಲೈನ್ ಅರ್ಜಿಯೊಂದಿಗೆ ದಾಖಲಾತಿಗಳನ್ನು ಆಯಾ ತಾಲೂಕಿನ ವಿಸ್ತರಣಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಯಾವ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.?
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಿಂದ ಈ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ. ಯಾರೆಲ್ಲಾ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ಮೇಲೆ ತಿಳಿಸಲಾದ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವ ಕಾರ್ಮಿಕರು ಈ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವೆಬ್ ಸೈಟ್ ಡೈರೆಕ್ಟ್ ಲಿಂಕ್ : 2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!