Labour Card Scholarship : ನಮಸ್ಕಾರ ಸ್ನೇಹಿತರೇ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಕರ್ನಾಟಕ ಕಾರ್ಮಿಕ ಇಲಾಖೆಯ ವತಿಯಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ಆಸಕ್ತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿಯನ್ನು ಸಲ್ಲಿಸುವುದು.? ಹಾಗೂ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಕಾರ್ಮಿಕ ಇಲಾಖೆ ವಿದ್ಯಾರ್ಥಿ ವೇತನ 2024 (Labour Card Scholarship 2024)
ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕಲ್ಯಾಣಕ್ಕಾಗಿ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಲಿಕಾ ಭಾಗ್ಯ ಯೋಜನೆಯ(Kalika Bhagya Scholarship) ಮೂಲಕ ಶೈಕ್ಷಣಿಕ ಧನಸಹಾಯವನ್ನು ನೀಡಿ ಅವರ ಉತ್ತಮ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಿಸುತ್ತಿದೆ. ಈ ಕಲಿಕಾ ಭಾಗ್ಯ ವಿದ್ಯಾರ್ಥಿ ವೇತನದಿಂದ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗುತ್ತದೆ.
ಈ ಕಲಿಕಾ ಭಾಗ್ಯ ಯೋಜನೆಯ(Kalika Bhagya Scholarship) ವಿದ್ಯಾರ್ಥಿ ವೇತನಕ್ಕೆ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿವೇತನ (SSP) ತಂತ್ರಾಂಶದ ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. 2023-24 ನೇ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ(SSP) ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಸ್ಟುಡೆಂಟ್ ಐಡಿ
- ಮಂಡಳಿಯಿಂದ ನೋಂದಾಯಿತ ಕಾರ್ಮಿಕರ ಕಾರ್ಡ್
- ನೊಂದಣಿದಾರರು ಮತ್ತು ಅವರ ಪತ್ನಿ ಅಥವಾ ಪತಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರಗಳು
- ವ್ಯಾಸಂಗ ಪ್ರಮಾಣ ಪತ್ರ
- ಸ್ವಯಂ ದೃಢೀಕರಣ ಪತ್ರ ಮತ್ತು ಉದ್ಯೋಗ ದೃಢೀಕರಣ ಪತ್ರ.
ವಿದ್ಯಾರ್ಥಿ ವೇತನದ ಪ್ರಮುಖ ದಿನಾಂಕಗಳು
| ವಿದ್ಯಾರ್ಥಿ ವೇತನದ ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ | 
ಇದನ್ನೂ ಕೂಡ ಓದಿ : RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
 
					 
		


















