Labour card scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಹಾಯಧನವನ್ನು ನೀಡುತ್ತಿದ್ದು, ಇದೀಗ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ ಧನ ಸಹಾಯ ಪಡೆಯಲು ಅರ್ಹರಿರುವ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.?
ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಕಲಿಕಾ ಭಾಗ್ಯ ಧನ ಸಹಾಯ ವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಶೈಕ್ಷಣಿಕ ಸಹಾಯಧನವನ್ನ ಪಡೆದುಕೊಳ್ಳಬಹುದು. ಇದರಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ವಿದ್ಯಾಭ್ಯಾಸವನ್ನು ಮುಂದುವರೆಸಲು ನೆರವಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಕಲಿಕಾ ಭಾಗ್ಯ(Kalika bhagya) ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(SSP) ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ 2023-24 ನೇ ಸಾಲಿಗಾಗಿ ಈಗಾಗಲೇ ಎಸ್ಎಸ್ ಪಿ(SSP) ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿ ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
ವಿದ್ಯಾರ್ಥಿವೇತನಕ್ಕೆ ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
- ಕಾರ್ಮಿಕ ಇಲಾಖೆ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
- ನೋಂದಣಿದಾರರು ಮತ್ತು ಅವರ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
- ಪ್ರತಿ ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
- ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
- ಸ್ಪೂಡೆಂಟ್ ಐಡಿ
- ವ್ಯಾಸಂಗ ಪ್ರಮಾಣ ಪತ್ರ
- ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ಗಳು :- ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ



















