LG Scholarship Program : ನಮಸ್ಕಾರ ಸ್ನೇಹಿತರೇ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಸಿಹಿಸುದ್ಧಿ. ಎಲ್ ಜಿ ಸ್ಕಾಲರ್ಷಿಪ್ ಪ್ರೋಗ್ರಾಮ್ (LG Scholarship Program) ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು.? ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
LG ಇಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ Life’s Good Scholarship ಅನ್ನು ನೀಡುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ಕೊರ್ಸನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು Life’s Good Scholarship ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪದವಿ ಹಾಗು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲೈಫ್ ಗುಡ್ ವಿದ್ಯಾರ್ಥಿವೇತನಕ್ಕೆ (Life’s Good Scholarship) ಅರ್ಜಿಯನ್ನ ಸಲ್ಲಿಸಿ ಪ್ರಯೋಜನವನ್ನ ಪಡೆದುಕೊಳ್ಳಿ. ಈ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿಗಳಿಗೆ ಇರಬೇಕಾದ ಅರ್ಹತೆ, ಪ್ರಯೋಜನಗಳು ಹಾಗೂ ಬೇಕಾಗುವ ಅಗತ್ಯ ದಾಖಲೆಗಳೇನು.? ಎನ್ನುವ ಬಗ್ಗೆ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಪ್ರಯೋಜನಗಳು :-
UG ವಿದ್ಯಾರ್ಥಿಗಳಿಗೆ 50% Tuition Fee ಅಥವಾ 1 ಲಕ್ಷ ರೂ. (ಯಾವುದು ಕಡಿಮೆಯೋ ಅದು) PG ವಿದ್ಯಾರ್ಥಿಗಳಿಗೆ 50% Tuition Fee ಅಥವಾ 2 ಲಕ್ಷ ರೂ. (ಯಾವುದು ಕಡಿಮೆಯೋ ಅದು)
ಏನೆಲ್ಲಾ ಅರ್ಹತೆಗಳಿರಬೇಕು.?
- ವಿದ್ಯಾರ್ಥಿಗಳು ಭಾರತದಾದ್ಯಂತ ಆಯ್ದ ಕಾಲೇಜುಗಳು/ಸಂಸ್ಥೆಗಳಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರಬೇಕು.
. ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು 12ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು, ಆದರೆ 2ನೇ, 3ನೇ ಮತ್ತು 4ನೇ ವರ್ಷದ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು. - ಅರ್ಹ ಪ್ರತಿಭಾವಂತ ವಿದ್ಯಾರ್ಥಿ / ವಿದ್ಯಾರ್ಥಿನಿಯರ ವಾರ್ಷಿಕ ಕುಟುಂಬ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- Buddy4Study ಮತ್ತು LG ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಉದ್ಯೋಗಿಗಳ ಮಕ್ಕಳು ಲೈಫ್ ಗುಡ್ ವಿದ್ಯಾರ್ಥಿವೇತನಕ್ಕೆ (Life’s Good Scholarship) ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಬೇಕಾಗುವ ದಾಖಲೆಗಳೇನು.?
- 12ನೇ ತರಗತಿಯ ಅಂಕಪಟ್ಟಿ ಮತ್ತು ಹಿಂದಿನ ವರ್ಷ/ಸೆಮಿಸ್ಟರ್ ಅಂಕಪಟ್ಟಿ (2ನೇ/3ನೇ/4ನೇ ವರ್ಷದ ವಿದ್ಯಾರ್ಥಿಗಳಿಗೆ)
- ಸರ್ಕಾರ ನೀಡಿದ ವಿಳಾಸ ಪುರಾವೆ (ಆಧಾರ್ ಕಾರ್ಡ್)
- ಕುಟುಂಬದ ಆದಾಯದ ಪುರಾವೆ
- ಆದಾಯ ತೆರಿಗೆ ರಿಟರ್ನ್ (ITR)
- ಸಂಬಳ ಚೀಟಿ
- ಫಾರ್ಮ್ 16 (ಸಂಬಳ ಪಡೆದಿದ್ದರೆ)
- ಬಿಪಿಎಲ್ ಪಡಿತರ ಚೀಟಿ
- ತಹಸೀಲ್ದಾರ್/ಬಿಡಿಪಿ (ಗ್ರಾಮೀಣ ಪ್ರದೇಶಗಳಿಗೆ) ಸಹಿ ಮಾಡಿದ ಆದಾಯ ಪುರಾವೆ ಪ್ರಮಾಣಪತ್ರ
- ಗ್ರಾಮ ಪಂಚಾಯತಿಯಿಂದ ಪತ್ರ/ ಪ್ರಮಾಣಪತ್ರ (ಸಹಿ ಮತ್ತು ಮುದ್ರೆ ಹಾಕಲಾಗಿದೆ)
- ಪ್ರವೇಶದ ಪುರಾವೆ (ಕಾಲೇಜು/ಶಾಲಾ ಗುರುತಿನ ಚೀಟಿ, ಶೈಕ್ಷಣಿಕ ಶುಲ್ಕದ ರಸೀದಿ) ಮತ್ತು ಶುಲ್ಕ ರಚನೆ
- ಸಂಸ್ಥೆಯಿಂದ ಬೋನಾಫೈಡ್ ಪ್ರಮಾಣಪತ್ರ
- ಫಲಾನುಭವಿಗಳ ಬ್ಯಾಂಕ್ ಪಾಸ್ ಬುಕ್ ಪ್ರತಿ
- ವಿದ್ಯಾರ್ಥಿಯ ಭಾವಚಿತ್ರ
ಲೈಫ್ ಗುಡ್ ವಿದ್ಯಾರ್ಥಿವೇತನಕ್ಕೆ (Life’s Good Scholarship) ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- Apply Online (ಇಲ್ಲಿ ಕ್ಲಿಕ್ ಮಾಡಿ)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















