Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.

Lineman Recruitment : ನಮಸ್ಕಾರ ಸ್ನೇಹಿತರೇ, 2000 ಲೈನ್ ಮನ್ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ. ಇಂಧನ ಸಚಿವ ಕೆ.ಜೆ. ಜಾರ್ಜ್ ರಿಂದ ಸ್ಪಷ್ಟನೆ. ರಾಜ್ಯದ ಇಂಧನ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೇ ಇರುವಂತಹ 2000 ಕ್ಕೂ ಅಧಿಕ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಇಂಧನ ಸಚಿವ ಕೆಜೆ ಜಾರ್ಜ್ ರವರಿಂದ ಅಧಿಕೃತ ಮಾಹಿತಿ ದೊರಕಿದ್ದು, ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ಇಂಧನ ಇಲಾಖೆಯ ಈ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿ ಕುರಿತು, ಲೈನ್ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಎನ್ನುವ ಮಾಹಿತಿಯನ್ನು ನೀಡಲಾಗಿದ್ದು, ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಿ.

WhatsApp Group Join Now

ರಾಜ್ಯದ ಇಂಧನ ಇಲಾಖೆಯಲ್ಲಿ ಹಲವು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೇ ಖಾಲಿ ಉಳಿದಿರುವಂತಹ ಲೈನ್ ಮ್ಯಾನ್(Lineman) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು 15 ದಿನಗಳಲ್ಲಿಯೇ ಅಧೀಕೃತ ಅಧಿಸೂಚನೆ ಹೊರಡಿಸಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

WhatsApp Group Join Now

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.?

  • ಕರ್ನಾಟಕ ರಾಜ್ಯದ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಲೈನ್ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದಿರುವ ಯಾವುದಾದರೂ ಒಂದು ಶಿಕ್ಷಣ ಮಂಡಳಿಯಿಂದ ಕನಿಷ್ಠ ಎಸ್ಎಸ್ಎಲ್ ಸಿ ಪಾಸ್‌ ಆಗಿರಬೇಕು.
  • ಅರ್ಜಿ ಸಲ್ಲಿಸುವರು ಕನಿಷ್ಠ 18 ವರ್ಷ ಇರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಅಧಿಸೂಚನೆ ಬಿಡುಗಡೆಯಾದ ನಂತರ ತಿಳಿಸಲಾಗುವುದು.
  • ಶೈಕ್ಷಣಿಕ ಹಾಗೂ ವಯೋಮಿತಿ ಅರ್ಹತೆಗಳ ಜೊತೆಗೆ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವುದು ಕೂಡ ಕಡ್ಡಾಯವಾಗಿರುತ್ತದೆ :
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಪ್ರಾದೇಶಿಕ ಭಾಷೆಯಾಗಿರುವಂತಹ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮಾತನಾಡಬೇಕು. ಕಣ್ಣಿನ ದೃಷ್ಟಿಯೂ ಕೂಡ ಉತ್ತಮವಾಗಿರಬೇಕು.
  • ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ದೈಹಿಕ ಅರ್ಹತೆಗಳನ್ನು ಕೂಡ ಪರಿಶೀಲಿಸಲಾಗುವುದು.

ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

ಆದ್ದರಿಂದ ಲೈನ್ ಮ್ಯಾನ್ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿರುವಂತಹ ಅರ್ಹ ಅಭ್ಯರ್ಥಿಗಳು ಈವಾಗಲೇ ನೇಮಕಾತಿ ಪ್ರಕ್ರಿಯೆಗೆ ಬೇಕಾಗುವಂತಹ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ತಯಾರಿ ಮಾಡಿಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply