Loan Facility : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪು ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಆಸಕ್ತ ಹಾಗು ಅರ್ಹ ಮಹಿಳೆಯರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನೆಲ್ಲಾ ಅರ್ಹತೆಗಳಿರಬೇಕು.?
- ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. - ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
- ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
- ಯೋಜನಾ ವರದಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಆಗಸ್ಟ್ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ :- 080-22114817
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಆಸಕ್ತ ಹಾಗು ಅರ್ಹರು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್,2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?