LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ

LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇರುವ ದೇಶದ ಎಲ್ಲ ಮಹಿಳೆಯರಿಗೆ ಗುಡ್ ನ್ಯೂಸ್. ಎರಡು ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ.! ನಿಮ್ಮ ಬಳಿ ಹೆಚ್ ಪಿ ಗ್ಯಾಸ್ ಅಥವಾ ಇಂಡಿಯನ್ ಗ್ಯಾಸ್ ಅಥವಾ ಭಾರತ್ ಗ್ಯಾಸ್. ಹೀಗೆ ಯಾವುದೇ ಕಂಪನಿಯ ಗ್ಯಾಸ್ ಇದ್ದರೆ ಮತ್ತು ರೇಷನ್ ಕಾರ್ಡ್ ಇರುವವರಿಗೆ ಎರಡು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಾಗ್ತಾ ಇತ್ತು. ಇದನ್ನ ಪಡೆದುಕೊಳ್ಳುವುದು ಹೇಗೆ.? ಮತ್ತು ಎಲ್ಲಿ.? ಅನ್ನುವ ಕಂಪ್ಲೀಟ್ ಮಾಹಿತಿ ತಿಳಿದುಕೊಳ್ಳಲು ಲೇಖನವನ್ನ ಕೊನೆಯವರೆಗೂ ನೋಡಿ.

ಇದನ್ನೂ ಕೂಡ ಓದಿ : Labour Card : ಲೇಬರ್ ಕಾರ್ಡ್ ವಿದ್ಯಾರ್ಥಿವೇತನ – ಕಾರ್ಮಿಕರ ಮಕ್ಕಳು ಈ ಕೂಡಲೇ ಅರ್ಜಿ ಸಲ್ಲಿಸಿ

ಈ ಯೋಜನೆ ಅಡಿ ಸರ್ಕಾರವು ದೇಶದ ಬಡ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲೆಂಡರ್ ಗಳನ್ನು ಒದಗಿಸುತ್ತಿದೆ. ಉಜ್ವಲ ಯೋಜನೆ 2.0 ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಸ್ಟವ್ ನೀಡಲಾಗುತ್ತಿದೆ. ಉಜ್ವಲ ಯೋಜನೆ 2.0 ಗಾಗಿ ಆನ್ಲೈನ್ ಅರ್ಜಿಯ ಪ್ರಕ್ರಿಯೆಯನ್ನ ಮತ್ತೊಮ್ಮೆ ಪ್ರಾರಂಭಿಸಲಾಗಿದೆ. ಇಲ್ಲಿಯವರೆಗೆ ಅನೇಕ ಮಹಿಳೆಯರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಸಿಲಿಂಡರ್‌ಗಳ ಪ್ರಯೋಜನವನ್ನು ನೀಡಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಸೇರಿದ ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿ ಅರ್ಜಿಯನ್ನು ಸಲ್ಲಿಸಬಹುದು.

ಈ ಯೋಜನೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳೇನು.?

  • ಆಧಾರ್ ಕಾರ್ಡ್,
  • ಪಡಿತರ ಚೀಟಿ,
  • ಬಿಪಿಎಲ್ ರೇಷನ್ ಕಾರ್ಡ್,
  • ಪಾಸ್‌ಪೋರ್ಟ್ ಗಾತ್ರದ ಫೋಟೋ,
  • ಬ್ಯಾಂಕ್ ಪಾಸ್ ಬುಕ್ ಪ್ರತಿ,
  • ವಯಸ್ಸಿನ ಪ್ರಮಾಣ ಪತ್ರ,
  • ಮೊಬೈಲ್ ಸಂಖ್ಯೆ ಸೇರಿದಂತೆ ಮುಂತಾದ ದಾಖಲೆಗಳು ಕೂಡ ಸೇರಿವೆ.

ಇದನ್ನೂ ಕೂಡ ಓದಿ : Vandana Yojana : ಮಹಿಳೆಯರಿಗೆ ಗುಡ್ ನ್ಯೂಸ್.! ಮುಖ್ಯಮಂತ್ರಿಯ ಈ ಯೋಜನೆಯಡಿ ಮಹಿಳೆಯರಿಗೆ ವಾರ್ಷಿಕ ₹12,000 ಸಿಗುತ್ತೆ.! ಕೂಡಲೇ ಅರ್ಜಿ ಸಲ್ಲಿಸಿ

ನೀವು ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ ಈ ಸಂದರ್ಭದಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಮಾಡಬೇಕು. ಅಂದರೆ ಈ-ಕೆವೈಸಿ ಮಾಡಿಸಿರಬೇಕು. ಯೋಜನೆಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸಾಕಷ್ಟು ಸುಲಭ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಬಂದಿದೆ ಎಂಬ ಬಗ್ಗೆಯೂ ಕೂಡ ನೀವು ಮನೆಯಲ್ಲಿ ಕುಳಿತು ಆನ್ ಲೈನ್ ಮೂಲಕ ಮಾಹಿತಿಯನ್ನು ಪಡೆಯಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

1 thought on “LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ”

Leave a Reply