LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ನೀಡಲಾಗಿದ್ದರೂ ಅವರು ಮಾರುಕಟ್ಟೆ ಬೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿಸಬೇಕಾಗಿತ್ತು. ಬಳಿಕ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಎಲ್ಲರ ಖಾತೆಗೆ ಸಬ್ಸಿಡಿ ಜಮಾ ಮಾಡುವುದಾಗಿ ತಿಳಿಸಲಾಯಿತು.
ಆದರೆ, ಈಗಲೂ ಕೂಡ ಸಬ್ಸಿಡಿ ಹಣ ಬಂದಿಲ್ಲ ಎಂದು ಹಲವು ಮಂದಿ ಆರೋಪಿಸುತ್ತಿದ್ದಾರೆ. ಅದಕ್ಕಾಗಿ ಕೆವೈಸಿ ಮಾಡಿರಬೇಕು. ಗ್ರಾಹಕರು ಆಯಾ ಗ್ಯಾಸ್ ಡೀಲರ್ ಹತ್ತಿರ ಹೋಗಬಹುದು ಮತ್ತು ಎಲ್ಪಿಜಿ ಸಿಲಿಂಡರ್ಗಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಗ್ಯಾಸ್ ಡೀಲರ್ಗಳಿಗೆ ಆದೇಶ ನೀಡಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇಂಧನ ಬೆಲೆ ಏರಿಕೆಯಿಂದಾಗಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 2022 ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡಿ ಆದೇಶ ಹೊರಡಿಸಿತ್ತು. ಆಗಿನಿಂದ 200 ರೂಪಾಯಿ ಸಬ್ಸಿಡಿ ಸಿಗುತ್ತಿತ್ತು. ಬಳಿಕ ಅಕ್ಟೋಬರ್, 2023 ರಲ್ಲಿ ಇದನ್ನು 300 ರೂಪಾಯಿಗೆ ಹೆಚ್ಚಿಸಲಾಯಿತು. ಈ ಸಬ್ಸಿಡಿ ವರ್ಷಕ್ಕೆ 12 ಎಲ್ಪಿಜಿ ಸಿಲಿಂಡರ್ಗಳಲ್ಲಿ ಲಭ್ಯವಿದೆ.
ಕೆವೈಸಿ ಮಾಡಿಸುವುದಕ್ಕೆ ಯಾವ ದಾಖಲೆಗಳು ಬೇಕು.?
- ಗ್ಯಾಸ್ ಗ್ರಾಹಕರ ಸಂಖ್ಯೆ,
- ವಿಳಾಸ ಪುರಾವೆಯಾಗಿ ಆಧಾರ್ ಕಾರ್ಡ್,
- ಡ್ರೈವಿಂಗ್ ಲೈಸೆನ್ಸ್,
- ಗುತ್ತಿಗೆ ಒಪ್ಪಂದ,
- ಮತದಾರ ಗುರುತಿನ ಚೀಟಿ, (VOTER ID)
- ಪಾಸ್ಪೋರ್ಟ್,
- ಪ್ಯಾನ್ ಕಾರ್ಡ್,
- ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುರುತಿನ ಚೀಟಿ ಇತ್ಯಾದಿಗಳನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆ ಲುಪುಟ ಹಿಂದೂ ಅದಾನೋ ಇಲ್ವೋ.? ಪರಮೇಶ್ವರಾನಂದ ಸ್ವಾಮೀಜಿಗೆ ಯತ್ನಾಳ್ ತಿರುಗೇಟು
- ಪ್ಯಾಕೆಟ್ ಹಾಲಿನಿಂದಲೇ ತಿಂಗಳಿಗೆ 1 ಕೆ.ಜಿ ಬೆಣ್ಣೆ ತೆಗೆಯಬಹುದು! ಆ ಸಿಂಪಲ್ ಟ್ರಿಕ್ ಇಲ್ಲಿದೆ!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ : ರಾಜ್ಯ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ
- ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಗ್ಗೆ ಕೋಡಿಮಠ ಸ್ವಾಮೀಜಿ ಅಚ್ಚರಿ ಭವಿಷ್ಯ
- ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ
- ಪ್ರಯಾಣಿಕರಿಗೆ ಗುಡ್ ನ್ಯೂಸ್ : ರೈಲು ಹೊರಡುವ 30 ನಿಮಿಷಗಳ ಮುಂಚೆಯೇ ಟಿಕೆಟ್ ಬುಕ್ ಮಾಡಬಹುದು.!
- ದೇಹದಲ್ಲಿ ಕಂಡುಬರುವ ಈ ಸಾಮಾನ್ಯ ಚಿಹ್ನೆಗಳು `ಕ್ಯಾನ್ಸರ್’ ನ ಲಕ್ಷಣವಾಗಿರಬಹುದು ಹುಷಾರ್.!
- ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ : ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್
- ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ
- ಬಸ್ಗಳಲ್ಲಿ ಲಗೇಜ್ ಹೊರತುಪಡಿಸಿ ಬೇರೆ ಸಾಮಾನು ಸಾಗಾಟಕ್ಕೆ ನಿಷೇಧ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ
- ತಡರಾತ್ರಿ ಯುವತಿಗೆ ಟಾರ್ಚರ್ : ಕಿರುಕುಳ ಕೊಟ್ಟಿದ್ದ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು ; ಮೂವರು ಅರೆಸ್ಟ್.!
- Dina Bhavishya : ಡಿಸೆಂಬರ್ 28 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೈಸೂರು ಸ್ಫೋಟಕ್ಕೆ ಮತ್ತಿಬ್ಬರು ಬಲಿ : ತಂಗಿಯ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು.! ಕುಟುಂಬಸ್ಥರ ಆಕ್ರಂದನ
- ಆತ ಬಿಟ್ರೂ ಆಕೆ ಬಿಡ್ಲಿಲ್ಲ : ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ.? ಆತ್ಮಹತ್ಯೆಗೆ ಶರಣು.!
- ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಆಟೋ ಓಡಿಸ್ತಿದ್ದಾರಾ ಬಾಂಗ್ಲಾದವ್ರು? ತಮ್ಮವರಿಗೆ ವಿಡಿಯೋ ಮೂಲಕ ಕರೆದ ಯುವಕರು!
- ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ : ಸಿಎಂ ಸಿದ್ದರಾಮಯ್ಯ
- ಹೃದಯಾಘಾತಕ್ಕೆ 30 ದಿನಗಳ ಮೊದಲು ದೇಹದಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳು ಇವು.. ಇರಲಿ ಎಚ್ಚರ.!
- MGNREGA ರದ್ದು ಮಾಡುವ ಮೂಲಕ ಮೋದಿ ಸರ್ಕಾರ ಬಡವರ ಬೆನ್ನಿಗೆ ಇರಿದಿದೆ : ಕಾಂಗ್ರೆಸ್ ಅಧ್ಯಕ್ಷ ಖರ್ಗೆ
- ಹೆಂಡ್ತಿ ಮಸಾಜ್ ಕೆಲಸಕ್ಕೆ ಮಸಣ ಸೇರಿಸಿದ ಮೂರನೇ ಗಂಡ! ಡೆಡ್ಲಿ ಮರ್ಡರ್ ಗೆ ಬೆಚ್ಚಿಬಿದ್ದ ರಾಜಧಾನಿ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















