LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್‌ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ನೀಡಲಾಗಿದ್ದರೂ ಅವರು ಮಾರುಕಟ್ಟೆ ಬೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ತುಂಬಿಸಬೇಕಾಗಿತ್ತು. ಬಳಿಕ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಎಲ್ಲರ ಖಾತೆಗೆ ಸಬ್ಸಿಡಿ ಜಮಾ ಮಾಡುವುದಾಗಿ ತಿಳಿಸಲಾಯಿತು.
ಆದರೆ, ಈಗಲೂ ಕೂಡ ಸಬ್ಸಿಡಿ ಹಣ ಬಂದಿಲ್ಲ ಎಂದು ಹಲವು ಮಂದಿ ಆರೋಪಿಸುತ್ತಿದ್ದಾರೆ. ಅದಕ್ಕಾಗಿ ಕೆವೈಸಿ ಮಾಡಿರಬೇಕು. ಗ್ರಾಹಕರು ಆಯಾ ಗ್ಯಾಸ್ ಡೀಲರ್ ಹತ್ತಿರ ಹೋಗಬಹುದು ಮತ್ತು ಎಲ್‌ಪಿಜಿ ಸಿಲಿಂಡರ್‌ಗಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಗ್ಯಾಸ್ ಡೀಲರ್‌ಗಳಿಗೆ ಆದೇಶ ನೀಡಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್.! ಡೈರೆಕ್ಟ್ ಲಿಂಕ್
ಇಂಧನ ಬೆಲೆ ಏರಿಕೆಯಿಂದಾಗಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 2022 ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡಿ ಆದೇಶ ಹೊರಡಿಸಿತ್ತು. ಆಗಿನಿಂದ 200 ರೂಪಾಯಿ ಸಬ್ಸಿಡಿ ಸಿಗುತ್ತಿತ್ತು. ಬಳಿಕ ಅಕ್ಟೋಬರ್, 2023 ರಲ್ಲಿ ಇದನ್ನು 300 ರೂಪಾಯಿಗೆ ಹೆಚ್ಚಿಸಲಾಯಿತು. ಈ ಸಬ್ಸಿಡಿ ವರ್ಷಕ್ಕೆ 12 ಎಲ್‌ಪಿಜಿ ಸಿಲಿಂಡರ್‌ಗಳಲ್ಲಿ ಲಭ್ಯವಿದೆ.
ಕೆವೈಸಿ ಮಾಡಿಸುವುದಕ್ಕೆ ಯಾವ ದಾಖಲೆಗಳು ಬೇಕು.?
- ಗ್ಯಾಸ್ ಗ್ರಾಹಕರ ಸಂಖ್ಯೆ,
- ವಿಳಾಸ ಪುರಾವೆಯಾಗಿ ಆಧಾರ್ ಕಾರ್ಡ್,
- ಡ್ರೈವಿಂಗ್ ಲೈಸೆನ್ಸ್,
- ಗುತ್ತಿಗೆ ಒಪ್ಪಂದ,
- ಮತದಾರ ಗುರುತಿನ ಚೀಟಿ, (VOTER ID)
- ಪಾಸ್ಪೋರ್ಟ್,
- ಪ್ಯಾನ್ ಕಾರ್ಡ್,
- ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುರುತಿನ ಚೀಟಿ ಇತ್ಯಾದಿಗಳನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.