Manaswini Pension : ನಮಸ್ಕಾರ ಸ್ನೇಹಿತರೇ, ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹೌದು, ಮನಸ್ವಿನಿ ಯೋಜನೆಯಡಿಯಲ್ಲಿ(Manaswini Pension) ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕೂಡ ವರ್ಷದ ಬಜೆಟ್ ನಲ್ಲಿ ಕೋಟಿ ರೂಪಾಯಿಗಳನ್ನು ಈ ಮನಸ್ವಿನಿ ಯೋಜನೆಗಾಗಿ(Manaswini Pension) ಮೀಸಲಿಟ್ಟಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಮನಸ್ವಿನಿ ಯೋಜನೆಗೆ (Manaswini Pension) ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- ಮನಸ್ಸಿನಿ ಯೋಜನೆಯ ಅಡಿಯಲ್ಲಿ ತಿಂಗಳ ಪಿಂಚಣಿ ಪಡೆದುಕೊಳ್ಳಲು ವಿಚ್ಛೇದಿತ ಮತ್ತು ಅವಿವಾಹಿತ ಮಹಿಳೆಯರು ಅರ್ಹರು.
- ಬಡತನ ರೇಖೆಗಿಂತ ಕೆಳಗಿನವರಾಗಿದ್ದು 40 ರಿಂದ 64 ವರ್ಷದ ಒಳಗಿನ ಅವಿವಾಹಿತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
- ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯವು 32 ಸಾವಿರಕ್ಕಿಂತ ಕಡಿಮೆ ಇರಬೇಕು.
- ಸರ್ಕಾರದಿಂದ ಸಿಗುವ ಬೇರೆ ಯಾವುದೇ ಮಾಸಿಕ ಪಿಂಚಣಿ(Pension) ಪಡೆದುಕೊಳ್ಳುವವರು ಈ ಮನಸ್ವಿನಿ ಯೋಜನೆಗೆ ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಬೇಕಾಗಿರುವ ದಾಖಲೆಗಳೇನು.?
- ಬಿಪಿಎಲ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ವಿಧವೆ ದೃಢೀಕರಣ ಪ್ರಮಾಣ ಪತ್ರ
- ಅವಿವಾಹಿತ ಮಹಿಳೆಯರ ವಯಸ್ಸಿನ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಪಾಸ್ ಪೋರ್ಟ್ ಅಳತೆಯೆ ಫೋಟೋ
ಅರ್ಜಿ ಸಲ್ಲಿಸುವ ವಿಧಾನ :-
ಈ ಮನಸ್ವಿನಿ ಯೋಜನೆಗೆ(Manaswini Pension) ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಟಲ್ ಜಿ ಜನಸ್ನೇಹಿ ಕೇಂದ್ರಕ್ಕೆ ಹೋಗಿ ಅರ್ಜಿ ಫಾರಂ ಭರ್ತಿ ಮಾಡಿ ದಾಖಲೆಗಳನ್ನು ಕೊಟ್ಟು ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನು ಕೂಡ ಓದಿ : SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ – ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















