MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ

MGNREGA Pashu Shed : ಸರ್ಕಾರದಿಂದ ಪಶು ಶೆಡ್ ಯೋಜನೆಗೆ  ರೂಪಿಸಲಾಗಿದೆ. ಈ ಯೋಜನೆಗೆ ಅರ್ಹರಾಗಬೇಕಾದರೆ ನೀವು ಪಂಚಾಯತ್ ಗೆ ಭೇಟಿ ನೀಡಿ ಇದರ ಮೂಲಕ Manrega ಅನಿಮಲ್ ಶೆಡ್ ಯೋಜನೆಗೆ ಆನ್ಲೈನ್ ಫಾರ್ಮ್ ಕುರಿತು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ರೈತರಿಗೆ ಸರಿಯಾದ ಪ್ರಾಣಿ ಆಶ್ರಯವನ್ನು ರಚಿಸಲು ಸಹಾಯ ಮಾಡಲು 1,60,000 ಆರ್ಥಿಕ ಸಹಾಯವನ್ನು ನೀಡುತ್ತದೆ. 

ಇದನ್ನೂ ಕೂಡ ಓದಿ : LPG Subsidy : ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ

ಜಾನುವಾರು ಸಾಕಣೆದಾರರ ಖಾಸಗಿ ಜಮೀನಿನಲ್ಲಿ ಪಶುಗಳ ನಿರ್ವಹಣೆಗಾಗಿ ಉತ್ತಮ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರವು ಆರ್ಥಿಕ ಸಹಾಯವನ್ನು ನೀಡುತ್ತದೆ. ನಿಮ್ಮ ಊರಿಗೆ ಸಂಬಂಧಪಟ್ಟ ಪಂಚಾಯತಿಗೆ ಭೇಟಿ ನೀಡಿ. ಅಲ್ಲಿ ನರೇಗಾ ಯೋಜನೆಯ ಅಡಿಯಲ್ಲಿ ಪಶು ಶೆಡ್ ನಿರ್ಮಾಣ ಮಾಡುವ ಯೋಜನೆಯ ಅರ್ಜಿ ಫಾರಂ ತೆಗೆದುಕೊಂಡು ಅದರಲ್ಲಿ ಕೇಳಲಾದ ಎಲ್ಲಾ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.

ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು..?

  • ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್ 
  • Manrega ಜಾಬ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 
  • ಬ್ಯಾಂಕ್ ಖಾತೆ ವಿವರ 
  • ಮೊಬೈಲ್ ನಂಬರ್ 
  • ವಿಳಾಸದ ಪುರಾವೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

mahima bhat - kannada news time

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.

Leave a Reply