Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!

Micro Credit Scheme : ನಮಸ್ಕಾರ ಸ್ನೇಹಿತರೇ, ಮಹಿಳೆಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸಬ್ಸಿಡಿ ಸಹಾಯಧನ ಹಾಗು ಸಾಲ ಸೌಲಭ್ಯವನ್ನು ನೀಡುತ್ತಿದೆ. ಇದೀಗ ವಿವಿಧ ಯೋಜನೆಯಡಿಯಲ್ಲಿ ಸಾಲ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಅರ್ಜಿ ಆಹ್ವಾನಿಸಿದೆ.

WhatsApp Group Join Now

ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನ :-

• ಗಂಗಾ ಕಲ್ಯಾಣ ಯೋಜನೆ
• ಮೈಕ್ರೋ ಕ್ರೆಡಿಟ್ ಯೋಜನೆ
• ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?

WhatsApp Group Join Now

ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ (Micro Credit Scheme) ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ₹2.50 ಲಕ್ಷ ರೂಪಾಯಿ ಘಟಕ ವೆಚ್ಚ, ₹1.50 ಲಕ್ಷ ರೂಪಾಯಿ ಸಹಾಯಧನ ಹಾಗು ₹1 ಲಕ್ಷ ರೂಪಾಯಿ ಸಾಲ ಸೌಲಭ್ಯ ಇರಲಿದೆ.

ಬೇಕಾಗುವ ದಾಖಲೆಗಳೇನು.?

• ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು
• ಆಧಾರ್ ಕಾರ್ಡ್
• ಸಂಘದ ಬ್ಯಾಂಕ್ ಪಾಸ್ ಬುಕ್
• ಪಡಿತರ ಚೀಟಿ
• ಮೊಬೈಲ್ ಸಂಖ್ಯೆ

ಇದನ್ನೂ ಕೂಡ ಓದಿ : Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?

ಹೇಗೆ ಅರ್ಜಿ ಸಲ್ಲಿಸುವುದು.?

ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್ / ಕರ್ನಾಟಕ ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

Leave a Reply