Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ.
ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
ಹೌದು, ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಕನ್ನಡ ಸುದ್ಧಿ ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಾಳೆ (ಜನವರಿ 25) ಮೈಕ್ರೋಫೈನಾನ್ಸ್ ಕಿರುಕುಳ ತಡೆಯಲು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಸಭೆ ನಡೆಸಲು ಮುಂದಾಗಿದೆ. ಸರ್ಕಾರ ಕೆಲವೇ ದಿನಗಳಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸಲು ಕಾನೂನು ಜಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿಯ ಕಾನೂನು ತರಬೇಕು ಎಂಬುದರ ಕುರಿತು ಕಂದಾಯ ಇಲಾಖೆ ಹಾಗೂ ಗೃಹ ಸಚಿವರು ಚರ್ಚೆ ಮಾಡುತ್ತಾರೆ. ಹಿಂದಿನಿಂದಲೂ ಈ ವಿಚಾರದ ಬಗ್ಗೆ ಅಧ್ಯಯನ ಮಾಡ್ತಿದ್ದೇವೆ. ಸದ್ಯದಲ್ಲೇ ಒಂದು ತೀರ್ಮಾನ ಮಾಡ್ತೇವೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಂದಾಯ ಸಚಿವ ಕೃಷ್ಣಬೈರೇಗೌಡ ಏನಂದ್ರು?
ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಹಳ್ಳಿಗಳಲ್ಲಿ ಸಣ್ಣಪುಟ್ಟ ಸಾಲಗಳನ್ನು ಜನ ಮಾಡಿದ್ದಾರೆ. ಸಾಲ ಮರುಪಾವತಿ ಶಕ್ತಿಗಿಂತ ಮಿರಿ ಮಾಡಿದ್ದಾರೆ, ಇವರಿಗೆ ಸಾಲ ಮರುಪಾವತಿ ಮಾಡೋಕೆ ಶಕ್ತಿ ಇಲ್ಲದೆ ಇರೋ ವಿಚಾರ ಗೊತ್ತಿದ್ರು ಕಂಪನಿಗಳು ಸಾಲ ಕೊಟ್ಟಿದೆ. ಇವತ್ತು ಜನರ ಬಳಿ ವಸೂಲಿ ಮಾಡೋಕೆ ಹೋದಾಗ ಕೆಲ ಊರುಗಳಲ್ಲಿ ಜನ ಊರು ಬಿಟ್ಟು ಹೋಗ್ತಿದ್ದಾರೆ. ಕೆಲವರು ದುಡಿಕಿನ ಹೆಜ್ಜೆ ಇಡುತ್ತಿದ್ದು, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ ಹಾಗಾಗಿ ನಾಳೆ ಇದರ ಬಗ್ಗೆ ಸಿಎಂ ಜೊತೆ ಸಭೆ ಕರೆದಿದ್ದೇವೆ ಎಂದರು.
ಮೈಕ್ರೋಫೈನಾನ್ಸ್ ಕೇಂದ್ರ ಹಾಗೂ ಆರ್ಬಿಐ ಅಡಿಯಲ್ಲಿ ಬರುತ್ತೆ
ಸಭೆಗೆ ಪೈನಾನ್ಸ್ ಕೊಡುವವರನ್ನು ಕರೆಸಿ ಬಲವಂತವಾಗಿ ವಸೂಲಿ ಮಾಡುವ ಕ್ರಮ ಮಾಡದಂತೆ ಸೂಚನೆ ಕೊಡಲಿದ್ದೇವೆ, ಆದ್ರೆ ಮೈಕ್ರೋಪೈನಾನ್ಸ್ ಕೇಂದ್ರ ಸರ್ಕಾರ ಹಾಗೂ ಆರ್ಬಿಐ ಕೆಳಗಡೆ ಬರುವಂತದ್ದು, ಆದರೂ ಕೂಡ ಕೇಂದ್ರ, ಆರ್ಬಿಐ ಏನೂ ಮಾಡ್ತಿಲ್ಲ, ಕೇಂದ್ರ ಸರ್ಕಾರ ಇದಕ್ಕೊಂದು ಕಾನೂನು ತರಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ರಾಜ್ಯ ಸರ್ಕಾರ ಕೈಚೆಲ್ಲಿ ಕೂರಬಾರದು ಎನ್ನುವ ಉದ್ದೇಶದಿಂದ ಸಿಎಂ ಜೊತೆ ಸಭೆ ಮಾಡ್ತೀವಿ, ಎಲ್ಲಾ ಕಂಪನಿಗಳಿಗೆ ಈ ರೀತಿಯಲ್ಲಿ ಅತ್ಯಾಧಿಕ ಸಾಲ ಕೊಟ್ಟು ಸಾಲದ ಸುಳಿಗೆ ಅಮಾಯಕ ಜನರನ್ನು ಸಿಲುಕಿಸದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ಕೊಡ್ತಿವಿ, ವಸೂಲಾತಿಯಲ್ಲಿ ಕೂಡ ಈ ರೀತಿಯಾಗಿ ಅತಿರೇಕದ ಕ್ರಮಗಳನ್ನ ಕೈಗೊಳ್ಳದಂತೆ ಸೂಚನೆ ಕೊಡ್ತಿವಿ ಎಂದರು.
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ


































