ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನ ದೌಲಾ ಗ್ರಾಮದಲ್ಲಿ ನಡೆದಿದೆ.ಆರು ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬರು ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು ಆ ವ್ಯಕ್ತಿಯ ಮೇಲೆ ದಾಳಿ ನಡೆಸಿವೆ. ಯುಕೆಜಿ ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿ ತನ್ನ ಹೆತ್ತವರಿಗೆ ನಡೆದ ವಿಷಯ ತಿಳಿಸಿದ್ದು, ವಿರೋಧಿಸಿದರೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಸಾಯಿಸುವುದಾಗಿ ಹೆದರಿಸಿದ ಎಂದು ಬಾಲಕಿ ತನ್ನ ಹೆತ್ತವರಿಗೆ ತಿಳಿಸಿದ್ದಾಳೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಬಳಿಕ ಆಕೆಯ ಮನೆಯವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೆ.20ರಂದು ಆರೋಪಿಯು ಬಾಲಕಿಯನ್ನು ಅಪಹರಿಸಿ, ಒಂದೆಡೆ ಕರೆದೊಯ್ದು ಆಕೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದ. ಇದ್ದಕ್ಕಿದ್ದಂತೆ ಕೋತಿಗಳ ದಂಡು ಅಲ್ಲಿಗೆ ಧಾವಿಸಿದ್ದು, ಕೋತಿಗಳನ್ನ ಕಂಡು ಆರೋಪಿ ಪರಾರಿಯಾಗಿದ್ದಾನೆ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ – ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಆಹ್ವಾನ.!
ಗ್ರಾಮದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಆರೋಪಿ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ದೃಶ್ಯಾವಳಿಗಳಿಂದ ಆಧರಿಸಿ ಪೊಲೀಸರು ಆರೋಪಿಗೆ ಪತ್ತೆಗೆ ಮುಂದಾಗಿದ್ದಾರೆ. ಆರೋಪಿ ಬೇರೆ ಗ್ರಾಮದ ನಿವಾಸಿಯಾಗಿದ್ದು, ಮನೆಯ ಹೊರಗೆ ಬಾಲಕಿಯ ಆಟವಾಡುತ್ತಿರುವುದನ್ನು ಗಮನಿಸಿ ತನ್ನೊಂದಿಗೆ ಬರುವಂತೆ ಮನವೊಲಿಸಿ ಅಲ್ಲಿಂದ ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೋತಿಗಳ ದಾಳಿಯ ನಂತರ, ತಪ್ಪಿಸಿಕೊಂಡು ಹುಡುಗಿ ಮನೆಗೆ ಓಡಿ ಬಂದು ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!


























