Murder Case : 28 ವರ್ಷದ ಬಾಂಗ್ಲಾದೇಶದ ಮಹಿಳೆಯೊಬ್ಬರು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕಲ್ಕೆರೆ ಕೆರೆದಂಡೆ ಮೇಲೆ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮಾಧ್ಯಮ ವರದಿಯ ಪ್ರಕಾರ, ಸಂತ್ರಸ್ತೆಗೆ ಮೂವರು ಮಕ್ಕಳಿದ್ದು, ಮನೆಕೆಲಸ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದಿಂದ ಅವರು ಕಾಣೆಯಾಗಿದ್ದರು. ಮಹಿಳೆಯನ್ನು ಆಕೆಯ ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದು ಮತ್ತು ಕಲ್ಲಿನಿಂದ ಹೊಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
ಹೊಯ್ಸಳ ಸಿಬ್ಬಂದಿಯೊಬ್ಬರು ಮಹಿಳೆಯ ಶವವನ್ನು ಗಮನಿಸಿದ್ದಾರೆ. ಮಹಿಳೆಯ ಮೃತದೇಹದ ಪಕ್ಕದಲ್ಲಿಯೇ ಆಕೆಯ ವ್ಯಾನಿಟಿ ಬ್ಯಾಗ್, ಚಪ್ಪಲಿ, ಚೂಡಿದಾರ್ ಮತ್ತು ಮೊಬೈಲ್ ಫೋನ್ ಬಿದ್ದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪತಿ, ಬಿಬಿಎಂಪಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾರೆ. ಗುರುವಾರ ಸಂಜೆ ಎಷ್ಟೊತ್ತಾದರೂ ಮನೆಗೆ ಬಾರದಿದ್ದರಿಂದ ಆಕೆಯ ಪತಿ ಹುಡುಕಲು ಆರಂಭಿಸಿದ್ದಾರೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆಯನ್ನು ಆಕೆಗೆ ತಿಳಿದಿರುವ ಯಾರೋ ಕೊಲೆ ಮಾಡಿರಬಹುದು. ದಾಳಿಯ ನಂತರ ದುಷ್ಕರ್ಮಿಯು ಆಕೆ ಬ್ಯಾಗ್ನಲ್ಲಿದ್ದ ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸಾಂದರ್ಭಿಕ ಪುರಾವೆಗಳ ಆಧಾರದ ಮೇಲೆ, ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆಯ ಪತಿ ಬಳಿ ಪಾಸ್ಪೋರ್ಟ್ ಇದ್ದು, ಮಹಿಳೆಯ ಬಳಿ ಇರಲಿಲ್ಲ. ಹೀಗಾಗಿ, ಆಕೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!