NETC FASTag Updates : ನಮಸ್ಕಾರ ಸ್ನೇಹಿತರೇ, ಫಾಸ್ಟ್ ಟ್ಯಾಗ್ ಬಳಕೆದಾರರಿಗೆ ಹೊಸ ನಿಯಮ ಜಾರಿಯಾಗಿದೆ, ನಿತಿನ್ ಗಡ್ಕರಿ ಅವರಿಂದ ಹೊಸ ವಾಹನ ಸವಾರರು ಟೋಲ್ ಪಾವತಿಸುವುದು ಕಡ್ಡಾಯ ಮಾಡಿದ್ದಾರೆ. ಇನ್ನು ಟೋಲ್(Toll) ಪಾವತಿಗಾಗಿ ಜನರು ಫಾಸ್ಟ್ ಟ್ಯಾಗ್ (FASTag) ಬಳಸುತ್ತಿದ್ದಾರೆ. ಫಾಸ್ಟ್ ಟ್ಯಾಗ್ ನ ಮೂಲಕ ಟೋಲ್ ಪಾವತಿ ಬಹಳ ಸರಳವಾಗಿದೆ ಎನ್ನಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಇನ್ನು NHAI ಫಾಸ್ಟ್ ಟ್ಯಾಗ್ ಗೆ ಸಂಬಂಧಿಸಿದ ಹಾಗೆ ಅನೇಕ ನಿಯಮಗಳನ್ನು ಜಾರಿಗೊಳಿಸುತ್ತಿರುತ್ತದೆ. ಇನ್ನು ಫಾಸ್ಟ್ ಟ್ಯಾಗ್ (FASTag) ಬಳಸುವ ಪ್ರತಿಯೊಬ್ಬರು ಕೂಡ ಈ ಹೊಸ ನಿಯಮಗಳನ್ನು ತಿಳಿಯುವುದು ಮುಖ್ಯವಾಗಿದೆ. ಫಾಸ್ಟ್ ಟ್ಯಾಗ್ ಸಂಬಂಧಿಸಿದ ಹೊಸ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
NPCI ಮಾರ್ಗಸೂಚಿಗಳ ಪ್ರಕಾರ, ಫಾಸ್ಟ್ ಟ್ಯಾಗ್ (FASTag) ಸೇವೆಗಳನ್ನು ಒದಗಿಸುವ ಕಂಪನಿಗಳು 3 ರಿಂದ 5 ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್ ಟ್ಯಾಗ್ ಗಳಿಗೆ KYC ಅನ್ನು ಪೂರ್ಣಗೊಳಿಸಲು ಅಕ್ಟೋಬರ್ 31 ರ ವರೆಗೆ ಸಮಯವಕಾಶ ನೀಡಲಾಗಿದೆ. ಈ ಪ್ರಕ್ರಿಯೆಯು ಆಗಸ್ಟ್ 1 ರಿಂದ ಪ್ರಾರಂಭವಾಗಿದೆ ಮತ್ತು ಈ ಅವಧಿಯಲ್ಲಿ ಗ್ರಾಹಕರು ತಮ್ಮ KYC Upadate ಅನ್ನು ನವೀಕರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಆಗಸ್ಟ್ 1 ರಿಂದ ಅಕ್ಟೋಬರ್ 31 ರ ವರೆಗೆ ಕಂಪನಿಗಳು 3ರಿಂದ 5 ವರ್ಷಗಳಿಗಿಂತ ಹಳೆಯದಾದ ಫಾಸ್ಟ್ ಟ್ಯಾಗ್ (FASTag) ಗಳಿಗಾಗಿ KYC ಅನ್ನು ನವೀಕರಿಸುವುದು ಹಾಗೂ 5 ವರ್ಷಗಳಿಗಿಂತ ಹಳೆಯದಾದ FASTtags ಅನ್ನೋ ಬದಲಾಯಿಸಬೇಕು ಎಂದು ಕಂಪನಿಯು ಹೊಸ ನಿಯಮವನ್ನು ಜಾರಿ ಮಾಡಿದೆ.
• ವಾಹನ ನೋಂದಣಿ ಸಂಖ್ಯೆ ಮತ್ತು ಚಾಸಿಸ್ (Chassis number) ಸಂಖ್ಯೆಯನ್ನು ಫಾಸ್ಟ್ ಟ್ಯಾಗ್ (FASTag) ನೊಂದಿಗೆ ಲಿಂಕ್ ಮಾಡಬೇಕು.
• ಹೊಸ ವಾಹನವನ್ನು ಖರೀದಿಸಿದ 90 ದಿನಗಳ ಒಳಗೆ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು.
• ಫಾಸ್ಟ್ ಟ್ಯಾಗ್ (FASTag) ಪೂರೈಕೆದಾರರು ತಮ್ಮ ಡೇಟಾಬೇಸ್ ಗಳನ್ನು ಪರಿಶೀಲಿಸಬೇಕು.
• ಕಾರಿನ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ.
• ಫಾಸ್ಟ್ ಟ್ಯಾಗ್ (FASTag)ನ್ನು ಮೊಬೈಲ್ ಸಂಖ್ಯೆಗೆ(Mobile Number) ಲಿಂಕ್ ಮಾಡಬೇಕು.
• ಅಕ್ಟೋಬರ್ 31, 2024 ರೊಳಗೆ ಕೆವೈಸಿ ಅಪ್ಡೇಟ್ (KYC Update) ಮಾಡುವುದು ಕಡ್ಡಾಯವಾಗಿದೆ.
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..














