NHAI Recruitment 2024 : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ – ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

NHAI Recruitment 2024 : ನಮಸ್ಕಾರ ಸ್ನೇಹಿತರೇ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 29 ಕೊನೆಯ ದಿನವಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!

ಕೇಂದ್ರ ಸರ್ಕಾರಿ ಹುದ್ದೆ ಮಾಡಬಯಸುವವರು ಈಗಲೇ ಆನ್‌ಲೈನ್ ಅಥವಾ ಆಫ್‌ಲೈನ್ ಅರ್ಜಿ ಸಲ್ಲಿಸಬಹುದು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಒಟ್ಟು 4 ಮ್ಯಾನೇಜರ್ (ಲೀಗಲ್) ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುವವರು ಈ ಸದಾವಕಶಾವನ್ನು ಉಪಯೋಗಿಸಿಕೊಳ್ಳಬೇಕಿದೆ.

ಹುದ್ದೆಯ ವಿವರ :-

ನೇಮಕಾತಿ ಸಂಸ್ಥೆ : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)

ಹುದ್ದೆ ಹೆಸರು : ಮ್ಯಾನೇಜರ್ (ಲೀಗಲ್) ಹುದ್ದೆ

ಖಾಲಿ ಹುದ್ದೆ : ನಾಲ್ಕು

ಗರಿಷ್ಠ ವಯಸ್ಸು : 66

ಪೋಸ್ಟಿಂಗ್ : ಭಾರತದಲ್ಲಿ ಎಲ್ಲಿಯಾದರೂ

ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ನವೆಂಬರ್ 29

WhatsApp Group Join Now

Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಶೈಕ್ಷಣಿಕ ಅರ್ಹತೆ.?

ಹುದ್ದೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ, ಎಲ್‌ಎಲ್‌ಪಿ ಪದವಿ ಪಡೆದಿರಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ(NHAI) ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ ಎಷ್ಟು.?

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಪ್ರಾಧಿಕಾರ ತಿಳಿಸಿದೆ.

ಆಯ್ಕೆ ಪ್ರಕ್ರಿಯೆ ಹೇಗೆ.?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಅವರಿಗೆ ನೇರವಾಗಿ ಸಂದರ್ಶನ ಕೈಗೊಳ್ಳಲಾಗುತ್ತದೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ ವಾಗಿ ರೂಪಾಯಿ ₹15,600/- ರಿಂದ ₹39,100/- ರೂಪಾಯಿವರೆಗೆ ವೇತನ ನೀಡುವ ಜೊತೆಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸಿಂಗ್ ನೀಡಲಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.

ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ಹೇಗೆ ಅರ್ಜಿ ಸಲ್ಲಿಸುವುದು.?

ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೆ ಕಾಯದೇ ಕೂಡಲೇ ಆನ್‌ಲೈನ್ ಇಲ್ಲವೇ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://vacancy.nhai.org/vacancy24/UserManager/User/Index.aspx ಈ ಲಿಂಕ್‌ಗೆ ಭೇಟಿ ನೀಡಿ ಸಲ್ಲಿಸಬಹುದು.

ಇನ್ನೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು DGM (HR & Admn-III) -NG, ಹೈವೇಸ್ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ.ಜಿ-5&6 ಸೆಕ್ಟರ್-10, ದ್ವಾರಕಾ, ನವೆಂಬರ್ – 110075 ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.

WhatsApp Group Join Now

Leave a Reply