ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಿದ್ದ ರಥೋತ್ಸವವೊಂದು ಇದೀಗ ವಿಷಾದದಲ್ಲಿ ಅಂತ್ಯವಾಗಿದೆ. ರಥ ಎಳೆಯುವ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರ ಎರಡು ಕಾಲುಗಳು ರಥದ ಚಕ್ರಕ್ಕೆ ಸಿಲುಕಿ ಕತ್ತರಿಸಲ್ಪಟ್ಟಿರುವ ಘೋರ ಘಟನೆ ನಡೆದಿದೆ. WhatsApp Group Join Now ಘಟನೆಯ ವಿವರ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯುತ್ತಿತ್ತು. ಈ ವೇಳೆ ನೂರಾರು ಭಕ್ತರು ಸೇರಿ ರಥವನ್ನು ಎಳೆಯುತ್ತಿದ್ದರು. ಜನದಟ್ಟಣೆಯ ನಡುವೆ ಅತೀ ಸಮೀಪದಲ್ಲಿದ್ದ ಮಹಿಳೆಯೊಬ್ಬರು … Read more