16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ: ಸತ್ತ ಸರ್ಕಾರದ ಹೆಣ ಹೊರುತ್ತಿದ್ದಾರೆಂದು ಪ್ರತಾಪ್ ಸಿಂಹ ವಾಗ್ದಾಳಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಸತ್ತುಹೋಗಿದೆ. ಹದಿನಾರು ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಸತ್ತ ಸರ್ಕಾರದ ಹೆಣವನ್ನು ಸಿದ್ದರಾಮಯ್ಯ ಮುಂದೆ ಮತ್ತು ಡಿ.ಕೆ.ಶಿವಕುಮಾರ್ ಹಿಂದೆ ಹೊರುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಕೆಜಿಎಫ್‌ನಲ್ಲಿ ಆಯೋಜಿಸಲಾಗಿದ್ದ ಭೀಮ ನಡಿಗೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಖರಿ, ಆರ್ಥಿಕ ದಿವಾಳಿತನ ಹಾಗೂ … Read more