12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
ಸ್ವಾತಂತ್ರ್ಯಾ ನಂತರ ಪ್ರಧಾನಿ ಯಾರಾಗಬೇಕು ಎಂದು ಮತದಾನವಾದಾಗ ಸರ್ದಾರ್ ವಲ್ಲಭಾಯಿ ಪಟೇಲ್ ಗೆ 12 ಮತಗಳು ಬಂದಿತ್ತು. ನೆಹರೂಗೆ ಕೇವಲ 2 ಮತ ಬಂದಿದ್ದು. ಆದರೆ ಕೊನೆಗೆ ಪ್ರಧಾನಿಯಾಗಿದ್ದು ನೆಹರೂ. ಇಲ್ಲಿಯೇ ಮತಗಳ್ಳತನ ಆರಂಭವಾಗಿತ್ತು ಎಂದು ಗೃಹಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. WhatsApp Group Join Now ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಉತ್ತರಿಸುತ್ತಿದ್ದ ಅಮಿತ್ ಶಾ ಮೊದಲು … Read more