ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿವೆಡ್ಡಿಂಗ್ ಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಸಮೀಪ ನಡೆದಿದೆ. WhatsApp Group Join Now ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ … Read more