ಆಂಟಿಯೊಡನೆ ಲವಿಡವಿ, ಹಂತಕನಾದ ಪ್ರೇಮಿ – ಪುಟ್ಟ ಮಕ್ಕಳು ಅನಾಥ.!
ಮದುವೆಯಾಗಿ ಇಬ್ಬರು ಮಕ್ಕಳಿರುವ ಮಹಿಳೆಯೊಂದಿಗೆ ಯುವಕನೊಬ್ಬ ಪ್ರೇಮ ಸಂಬಂಧ ಇಟ್ಟುಕೊಂಡು, ಕುಡಿದ ಅಮಲಿನಲ್ಲಿ ಚಾಕು ಬೀಸಿ ಆಕೆಯನ್ನು ಹತ್ಯೆ ಮಾಡಿರುವ ಶಾಕಿಂಗ್ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾಯಿಯನ್ನು ಕಳೆದುಕೊಂಡಿರುವ ಪುಟ್ಟ ಮಕ್ಕಳಿಬ್ಬರು ಈಗ ಅನಾಥರಾಗಿದ್ದಾರೆ. WhatsApp Group Join Now ಚಿಕ್ಕಬಳ್ಳಾಪುರ ನಗರದ ತೇಜಸ್ವೀನಿ (26) ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನನ್ನು ಬಿಟ್ಟು ಇಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದಳು. ಹೋಟೆಲ್ ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ ಹೋಟೆಲ್‌ನವರೇ ಕೊಟ್ಟಿದ್ದ ರೂಮಿನಲ್ಲಿ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದಳು. … Read more