ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
ಕರ್ನಾಟಕದಲ್ಲಿ ಸರ್ಕಾರಿ ಅಥವಾ ಸಹಕಾರಿ ವಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL) ಖಾಲಿ ಇರುವ ಬರೋಬ್ಬರಿ 194 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. WhatsApp Group Join Now ಹತ್ತನೇ ತರಗತಿ ಪಾಸಾದವರಿಂದ ಹಿಡಿದು ಸ್ನಾತಕೋತ್ತರ ಪದವಿ ಪಡೆದವರವರೆಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದೊಂದು … Read more