ವಿಜಯಪುರ ಮನೆಯಲ್ಲಿ ಕಾಣಿಸಿಕೊಳ್ಳುವ ರಕ್ತದೋಕುಳಿ, ದೇಹದ ಮೇಲೆಲ್ಲಾ ಕಾಣಿಸಿಕೊಳ್ಳುವ ವಿಚಿತ್ರ ಚಿಹ್ನೆ, ಉರ್ದು ಬರಹ!
ವಿಜಯಪುರ ಜಿಲ್ಲೆಯ ಪಾಟೀಲ ಕುಟುಂಬವೊಂದು ಕಳೆದ 16 ವರ್ಷಗಳಿಂದ ವಿಚಿತ್ರ ಸಮಸ್ಯೆಯನ್ನು ಎದುರಿಸುತ್ತಿದೆ. ಅಣ್ಣ-ತಂಗಿಯ ಮೈಮೇಲೆ ನಿಗೂಢ ಗಾಯಗಳು, ರಕ್ತದಲ್ಲಿ ಚಿಹ್ನೆಗಳು ಕಾಣಿಸಿಕೊಳ್ಳುತ್ತಿದ್ದು, ಬಟ್ಟೆಗಳಿಗೆ ಬೆಂಕಿ ತಗುಲುವಂತಹ ಘಟನೆಗಳಿಂದ ಅವರ ಬದುಕು ನರಕಸದೃಶವಾಗಿದೆ. WhatsApp Group Join Now ವಿಜಯಪುರ ಜಿಲ್ಲೆಯಲ್ಲಿ ಒಂದು ಕುಟುಂಬ ಕಳೆದ 16 ವರ್ಷಗಳಿಂದ ಅರ್ಥವಾಗದ, ಆತಂಕಕಾರಿ ಹಾಗೂ ವಿಚಿತ್ರ ಸಮಸ್ಯೆಗೆ ಒಳಗಾಗಿದ್ದು, ಅವರ ಬದುಕು ಸಂಪೂರ್ಣವಾಗಿ ಸಮಸ್ಯೆಯಿಂದ ತುಂಬಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿರುವ ಪಾಟೀಲ ಕುಟುಂಬದ ಇಬ್ಬರು ಸಹೋದರ-ಸಹೋದರಿ ಈ … Read more