ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ
ಕಲ್ಲಿದ್ದಲು ವ್ಯವಹಾರಕ್ಕೆ ಸಂಬಂಧಿಸಿದ ಉದ್ಯಮಿ ಬಳಿ 30 ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಓಡಿಶಾಸ ಕಟಕ್‌ನ ಗಣಿ ಉಪ ನಿರ್ದೇಶಕ ದೇಬಬ್ರತ ಮೊಹಂತಿ (Debabrata Mohanty) ಎಂಬ ಅಧಿಕಾರಿಯನ್ನ ಬಂಧಿಸಲಾಗಿತ್ತು. ಬಂಧನದ ಬಳಿಕ ಅಧಿಕಾರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಅಧಿಕಾರಿಗಳು (Odisha Vigilance officials) ದಾಳಿ ನಡೆಸಿದ್ದರು. WhatsApp Group Join Now ಮೊಹಂತಿ ವಾಸವಿದ್ದ ಒಡಿಶಾ ವಿಜಿಲೆನ್ಸ್ ಫ್ಲಾಟ್, ಭದ್ರಕ್‌ನ ಮಠಸಾಹಿಯಲ್ಲಿರುವ ಪೋಷಕರ ಮನೆ ಮತ್ತು ಕಟಕ್‌ನಲ್ಲಿರುವ ಆಫಿಸ್‌ನ ಕೋಣೆಗಳ ಮೇಲೆ ಏಕಕಾಲದಲ್ಲಿ … Read more