ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. WhatsApp Group Join Now ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ … Read more